ಉತ್ತರ ಪ್ರದೇಶದಲ್ಲಿ ಬುಧವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ಸಿನಲ್ಲಿದ್ದ ಸುಮಾರು 17 ಮಂದಿ ಪ್ರಯಾಣಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.