ರಾಜ್ಯಬಿಜೆಪಿ ಮಾಜಿ ಮುಖಂಡನ ಪುತ್ರನ ಅತ್ಯಾಚಾರ ಕೇಸು: ಯುವತಿಗೆ ಪ್ರತಿ ತಿಂಗಳು ಪಾಲನೆ ಹಣ ನೀಡಲು ಹೈಕೋರ್ಟ್ ಆದೇಶ
ನ್ಯಾಯಾಲಯವು ಆರೋಪಿ ಕೃಷ್ಣ ಜೆ ರಾವ್ ಗೆ ಸಂತ್ರಸ್ತೆ ಹಾಗೂ ಮಗುವಿನ ಪಾಲನೆಗಾಗಿ ತಿಂಗಳಿಗೆ 75 ಸಾವಿರ ರೂಪಾಯಿ ವೈಯಕ್ತಿಕವಾಗಿ ಅಥವಾ ತನ್ನ ಪೋಷಕರ ಮೂಲಕ ಪಾವತಿಸಲು ಹೈಕೋರ್ಟ್ ಆದೇಶಿಸಿದೆ.