ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢವಾಗಿರುವ ಪತಿಯು, ಪತ್ನಿಯಿಂದ ಜೀವನಾಂಶ ಕೇಳುವ ಹಾಗಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ಎಮ್ ನಾಗಪ್ರಸನ್ನ ಸ್ಪಷ್ಟಪಡಿಸಿದ್ದಾರೆ.