Maithili Thakur

Watch | ಬಿಹಾರ ಚುನಾವಣೆಯಲ್ಲಿ ಗೆದ್ದ ಅತ್ಯಂತ ಕಿರಿಯ ಶಾಸಕಿ ಗಾಯಕಿ ಮೈಥಿಲಿ ಠಾಕೂರ್!
ವಿಡಿಯೋ

Watch | ಬಿಹಾರ ಚುನಾವಣೆಯಲ್ಲಿ ಗೆದ್ದ ಅತ್ಯಂತ ಕಿರಿಯ ಶಾಸಕಿ ಗಾಯಕಿ ಮೈಥಿಲಿ ಠಾಕೂರ್!

Bihar Election Results: ಅಲಿನಗರ ಕ್ಷೇತ್ರದಲ್ಲಿ BJP ಅಭ್ಯರ್ಥಿ ಮೈಥಿಲಿ ಠಾಕೂರ್ ಇತಿಹಾಸ ಸೃಷ್ಟಿ; ಅತಿ ಕಿರಿಯ ವಯಸ್ಸಿನ ಶಾಸಕಿ!
ದೇಶ

Bihar Election Results: ಅಲಿನಗರ ಕ್ಷೇತ್ರದಲ್ಲಿ BJP ಅಭ್ಯರ್ಥಿ ಮೈಥಿಲಿ ಠಾಕೂರ್ ಇತಿಹಾಸ ಸೃಷ್ಟಿ; ಅತಿ ಕಿರಿಯ ವಯಸ್ಸಿನ ಶಾಸಕಿ!

ಮತ ಎಣಿಕೆ ಆರಂಭವಾದಾಗಿನಿಂದ ಸತತ ಎಲ್ಲ ಸುತ್ತುಗಳಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಮೈಥಿಲಿ ಠಾಕೂರ್ ಆರ್ ಜೆಡಿಯ ಹಿರಿಯ ನಾಯಕ ಬಿನೋದ್ ಮಿಶ್ರಾ ಅವರನ್ನು ಮಣಿಸಿ ಶಾಕ್ ನೀಡಿದ್ದಾರೆ.

ಬಿಹಾರ ಚುನಾವಣೆ: ಜಾನಪದ ಗಾಯಕಿ ಮೈಥಿಲಿ ಠಾಕೂರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ
ದೇಶ

ಬಿಹಾರ ಚುನಾವಣೆ: ಜಾನಪದ ಗಾಯಕಿ ಮೈಥಿಲಿ ಠಾಕೂರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಇಂದು ಪಾಟ್ನಾದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಜೈಸ್ವಾಲ್ ಅವರ ಸಮ್ಮುಖದಲ್ಲಿ ಮೈಥಿಲಿ ಠಾಕೂರ್ ಅವರು ಬಿಜೆಪಿ ಸೇರಿದರು.

ಬಿಹಾರ ಚುನಾವಣೆ: ಮೈಥಿಲಿ ಠಾಕೂರ್ ಗೆ ಟಿಕೆಟ್; ಬಿಜೆಪಿಗೆ ಶಾಸಕ ಮಿಶ್ರಿ ಲಾಲ್ ಯಾದವ್ ರಾಜಿನಾಮೆ!
ದೇಶ

ಬಿಹಾರ ಚುನಾವಣೆ: ಮೈಥಿಲಿ ಠಾಕೂರ್ ಗೆ ಟಿಕೆಟ್; ಬಿಜೆಪಿಗೆ ಶಾಸಕ ಮಿಶ್ರಿ ಲಾಲ್ ಯಾದವ್ ರಾಜಿನಾಮೆ!

ಪತ್ರಿಕಾಗೋಷ್ಠಿಯಲ್ಲಿ, ಅಲಿನಗರದ ನಿರ್ಗಮಿತ ಶಾಸಕ ಮಿಶ್ರಿ ಲಾಲ್ ಯಾದವ್ ಅವರು ದಲಿತರ ಜೊತೆಗೆ ತಮ್ಮನ್ನು ಅವಮಾನಿಸಲಾಗುತ್ತಿದೆ ಎಂದು ಆರೋಪಿಸಿದರು.

Bihar election: ಮೈಥಿಲಿ ಠಾಕೂರ್ ಕಣಕ್ಕೆ? ಬಿಜೆಪಿ ನಾಯಕರ ಭೇಟಿ ಬಳಿಕ ಹೇಳಿದ್ದೇನು?
ದೇಶ

Bihar election: ಮೈಥಿಲಿ ಠಾಕೂರ್ ಕಣಕ್ಕೆ? ಬಿಜೆಪಿ ನಾಯಕರ ಭೇಟಿ ಬಳಿಕ ಹೇಳಿದ್ದೇನು?

ಇತ್ತೀಚಿಗೆ ಮೈಥಿಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಬಿಹಾರ ಸಂಘಟನಾ ಉಸ್ತುವಾರಿ ವಿನೋದ್ ತಾವ್ದೆ ಮತ್ತು ಕೇಂದ್ರ ಸಚಿವ ನಿತ್ಯಾನಂದ ರಾಯ್ ಅವರನ್ನು ಭೇಟಿಯಾಗಿದ್ದರು.