maize

ರೈತರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ; ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಾಲ್‌ಗೆ ಹೆಚ್ಚಳ
ರಾಜ್ಯ

ರೈತರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ; ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಾಲ್‌ಗೆ ಹೆಚ್ಚಳ

FRUITS ಸಾಫ್ಟ್‌ವೇರ್‌ನಲ್ಲಿ ದಾಖಲಾಗಿರುವ ರೈತರ ಭೂಮಿಯ ವಿಸ್ತೀರ್ಣದ ಆಧಾರದ ಮೇಲೆ, ಪ್ರತಿ ರೈತನಿಂದ 50 ಕ್ವಿಂಟಾಲ್‌ಗಳವರೆಗೆ ಮೆಕ್ಕೆಜೋಳವನ್ನು ಖರೀದಿಸಬಹುದು.

ಕುಕ್ಕುಟ ಆಹಾರ ಉತ್ಪಾದಕರಿಗೆ ನೇರವಾಗಿ ರೈತರಿಂದ ಮೆಕ್ಕೆಜೋಳ ಖರೀದಿಸಲು ರಾಜ್ಯ ಸರ್ಕಾರ ಅನುಮತಿ
ರಾಜ್ಯ

ಕುಕ್ಕುಟ ಆಹಾರ ಉತ್ಪಾದಕರಿಗೆ ನೇರವಾಗಿ ರೈತರಿಂದ ಮೆಕ್ಕೆಜೋಳ ಖರೀದಿಸಲು ರಾಜ್ಯ ಸರ್ಕಾರ ಅನುಮತಿ

ಮೆಕ್ಕೆಜೋಳ ಖರೀದಿ ಅಡಚಣೆಗಳನ್ನು ನಿವಾರಿಸಲು ಮತ್ತು ಬೆಳೆಗಾರರನ್ನು ಬೆಂಬಲಿಸಲು ಕೋಳಿ ಮತ್ತು ಜಾನುವಾರು ಆಹಾರ ತಯಾರಕರೊಂದಿಗೆ ಸಮಾಲೋಚಿಸಿದ ನಂತರ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯ ಪ್ರಸ್ತಾವನೆಯನ್ನು ಅನುಸರಿಸಿ ಆ ಆದೇಶ ಹೊರಡಿಸಲಾಗಿದೆ.

'ಕುರ್ಚಿಗಾಗಿ ಹೊಡೆದಾಡೋದು ಬಿಡಿ, ನಮ್ಮ ಸಮಸ್ಯೆ ಕಡೆ ಗಮನ ಕೊಡಿ': ಮೆಕ್ಕೆಜೋಳ ಬೆಳೆಗಾರರ ಬೇಡಿಕೆಯೇನು?
ರಾಜ್ಯ

'ಕುರ್ಚಿಗಾಗಿ ಹೊಡೆದಾಡೋದು ಬಿಡಿ, ನಮ್ಮ ಸಮಸ್ಯೆ ಕಡೆ ಗಮನ ಕೊಡಿ': ಮೆಕ್ಕೆಜೋಳ ಬೆಳೆಗಾರರ ಬೇಡಿಕೆಯೇನು?

ಪ್ರತಿ ಕ್ವಿಂಟಲ್ ಮೆಕ್ಕೆಜೋಳಕ್ಕೆ ಸರ್ಕಾರ 2,400 ರೂಪಾಯಿ ಬೆಂಬಲ ಬೆಲೆ ಘೋಷಿಸಿ ಜಿಲ್ಲೆಯಲ್ಲಿ ಖರೀದಿ ಕೇಂದ್ರವನ್ನು ತೆರೆಯುಬೇಕು ಎಂದು ಆಗ್ರಹಿಸಿ ರೈತರು ಪ್ರತಿಭಟಿಸುತ್ತಿದ್ದಾರೆ.

ರೈತರಿಂದಲೇ ನೇರವಾಗಿ ಮೆಕ್ಕೆಜೋಳ ಖರೀದಿಸಿ: ಡಿಸ್ಟಿಲರಿಗಳಿಗೆ ಸಿಎಂ ಸೂಚನೆ
ರಾಜ್ಯ

ರೈತರಿಂದಲೇ ನೇರವಾಗಿ ಮೆಕ್ಕೆಜೋಳ ಖರೀದಿಸಿ: ಡಿಸ್ಟಿಲರಿಗಳಿಗೆ ಸಿಎಂ ಸೂಚನೆ

ಕೇಂದ್ರ ಸರ್ಕಾರ ಈಗಾಗಲೇ ಎಲ್ಲಾ ಧಾನ್ಯ ಆಧಾರಿತ ಡಿಸ್ಟಿಲರಿಗಳು ನಾಫೆಡ್/ಎನ್‌ಸಿಸಿಎಫ್ ಮೂಲಕ ಮೆಕ್ಕೆಜೋಳ ಸಂಗ್ರಹಿಸಲು ಪ್ರಮಾಣಿತ ಕಾರ್ಯವಿಧಾನ (ಎಸ್ಒಪಿ) ಹೊರಡಿಸಿದೆ.

ಮೆಕ್ಕೆಜೋಳ, ಹೆಸರುಕಾಳಿಗೆ ಕನಿಷ್ಟ ಬೆಂಬಲ ಬೆಲೆ ಘೋಷಿಸಿ: ಪ್ರಧಾನಿ ಮೋದಿಗೆ ರಾಜ್ಯ ಸರ್ಕಾರ ಮನವಿ
ರಾಜ್ಯ

ಮೆಕ್ಕೆಜೋಳ, ಹೆಸರುಕಾಳಿಗೆ ಕನಿಷ್ಟ ಬೆಂಬಲ ಬೆಲೆ ಘೋಷಿಸಿ: ಪ್ರಧಾನಿ ಮೋದಿಗೆ ರಾಜ್ಯ ಸರ್ಕಾರ ಮನವಿ

ರಾಜ್ಯದ ಮೆಕ್ಕೆಜೋಳ ಹಾಗೂ ಹೆಸರುಕಾಳು ಬೆಳೆಗಾರರು ಮಾರುಕಟ್ಟೆ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಮಸ್ಯೆಗಳನ್ನು ಸರಿಪಡಿಸಿ, ರೈತರಿಗೆ ದೊರೆಕಬೇಕಾದ ನ್ಯಾಯಯುತ ಬೆಲೆ ಸಿಗುವಂತೆ ಮಾಡಬೇಕು.

ಮೆಕ್ಕೆಜೋಳ, ಹೆಸರುಕಾಳಿನ ಬೆಲೆ ಕುಸಿತ: ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ; ಕೇಂದ್ರದ ಮಧ್ಯಪ್ರವೇಶಕ್ಕೆ ಮನವಿ!
ರಾಜ್ಯ

ಮೆಕ್ಕೆಜೋಳ, ಹೆಸರುಕಾಳಿನ ಬೆಲೆ ಕುಸಿತ: ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ; ಕೇಂದ್ರದ ಮಧ್ಯಪ್ರವೇಶಕ್ಕೆ ಮನವಿ!

ಕರ್ನಾಟಕದಲ್ಲಿ ಇದೀಗ ಬೆಲೆಗಳು ಮೆಕ್ಕೆಜೋಳಕ್ಕೆ ಪ್ರತಿ ಟನ್‌ಗೆ 1,600 ರಿಂದ 1,800 ರೂ. ಮತ್ತು ಹೆಸರುಕಾಳಿಗೆ ಪ್ರತಿ ಟನ್‌ಗೆ ಸುಮಾರು 5,400 ರೂ.ಗಳಿಗೆ ಇಳಿದಿವೆ.

ಮೆಕ್ಕೆಜೋಳ ಬೆಳೆಗಾರರಿಗೆ ಸರ್ಕಾರ ಎಲ್ಲ ರೀತಿಯ ನೆರವು: ಸಿಎಂ ಸಿದ್ದರಾಮಯ್ಯ
ರಾಜ್ಯ

ಮೆಕ್ಕೆಜೋಳ ಬೆಳೆಗಾರರಿಗೆ ಸರ್ಕಾರ ಎಲ್ಲ ರೀತಿಯ ನೆರವು: ಸಿಎಂ ಸಿದ್ದರಾಮಯ್ಯ

ಮೆಕ್ಕೆಜೋಳದಿಂದ ಎಥೆನಾಲ್ ಉತ್ಪಾದಿಸಲು ಕೇಂದ್ರ ಸರ್ಕಾರ ರಾಜ್ಯಕ್ಕೆ ನಿಗದಿ ಮಾಡಿರುವ ಕೋಟಾ ಪ್ರಮಾಣ ಅತ್ಯಂತ ಕಡಿಮೆ ಇದೆ. ಇದರಿಂದಾಗಿ ಖರೀದಿದಾರರಿಂದ ಮೆಕ್ಕೆಜೋಳದ ಖರೀದಿ ಪ್ರಮಾಣವೂ ಕಡಿಮೆಯಾಗಿದೆ