ರಾಜ್ಯಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ಅವಘಡ; ಪ್ಲಾಟ್ಫಾರ್ಮ್ ನಂ.1ರ ಖಾಲಿ ಬೋಗಿ ಸಂಪೂರ್ಣ ಸುಟ್ಟು ಕರಕಲು..!
ಅಗ್ನಿಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ರೈಲ್ವೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಪರಿಶೀಲನೆ ನಡೆಸಿದ್ದಾರೆ.