ವಾಣಿಜ್ಯಅಕ್ಟೋಬರ್ 1 ರಿಂದ ಹೊಸ ನಿಯಮಗಳು ಜಾರಿಗೆ; ನಿಮ್ಮ ಜೇಬಿನ ಮೇಲೆಯೇ ನೇರ ಪರಿಣಾಮ!
ಅಕ್ಟೋಬರ್ 1 ರಿಂದ ದೇಶದಾದ್ಯಂತ ಹಣಕಾಸು, ಬ್ಯಾಂಕಿಂಗ್ ಮತ್ತು ಸಾರ್ವಜನಿಕ ಸೇವೆಗಳಿಗೆ ಸಂಬಂಧಿಸಿದಂತೆ ಪ್ರಮುಖ ಬದಲಾವಣೆಗಳು ಜಾರಿಗೆ ಬರುತ್ತಿವೆ. ಜನಸಾಮಾನ್ಯರ ದೈನಂದಿನ ಬಜೆಟ್ ಮೇಲೆ ನೇರ ಪರಿಣಾಮ ಬೀರಲಿರುವ ಈ ಹೊಸ ನಿಯಮಗಳ ಸಂಪೂರ್ಣ ವಿವರ ಇಲ್ಲಿದೆ: