ಕ್ರೀಡೆ'ಖೇಲ್ ರತ್ನ' ಪ್ರಶಸ್ತಿಗೆ 'ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ' ಎಂದು ಮರುನಾಮಕರಣ: ಪ್ರಧಾನಿ ಮೋದಿ ಘೋಷಣೆ
ಟೋಕಿಯೊ ಒಲಿಂಪಿಕ್ಸ್ 2020ರಲ್ಲಿ ಭಾರತದ ಪುರುಷರ ಮತ್ತು ಮಹಿಳಾ ಹಾಕಿ ತಂಡ ಇತಿಹಾಸ ಸೃಷ್ಟಿಸಿವೆ. ಬರೋಬ್ಬರಿ 41 ವರ್ಷಗಳ ನಂತರ ಭಾರತದ ರಾಷ್ಟ್ರೀಯ ಕ್ರೀಡೆ ಹಾಕಿಯಲ್ಲಿ ನಿನ್ನೆ ಪುರುಷರ ತಂಡ ಕಂಚಿನ ಪದಕಕ್ಕೆ ಮುತ್ತಿಟ್ಟಿತು.