Major Dhyan Chand

ರಾಷ್ಟ್ರೀಯ ಕ್ರೀಡಾ ದಿನ: ಮೇಜರ್ ಧ್ಯಾನ್ ಚಂದ್ ಜನ್ಮದಿನಾಚರಣೆ, ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಾಶಯ
ಇಂದು ಆಗಸ್ಟ್ 29 ರಂದು ಹಾಕಿ ಕ್ರೀಡಾ ಮಾಂತ್ರಿಕ, ಮೇಜರ್ ಧ್ಯಾನ್‌ಚಂದ್ ಸಿಂಗ್ (Major Dhyan Chand Singh) ಅವರ ಜನ್ಮದಿನ. ಈ ದಿನವನ್ನು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ (National sports day) ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ.

ಖೇಲ್ ರತ್ನ ಪ್ರಶಸ್ತಿಯ ಹೆಸರು ಮರುನಾಮಕರಣಕ್ಕೆ ಮನವಿ ಬಂದಿರುವ ಬಗ್ಗೆ ಯಾವುದೇ ದಾಖಲೆಗಳಿಲ್ಲ: ಆರ್ ಟಿಐ ಪ್ರಶ್ನೆಗೆ ಪ್ರಧಾನ ಮಂತ್ರಿ ಕಚೇರಿ ಉತ್ತರ
ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಹೆಸರನ್ನು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಮರುನಾಮಕರಣ ಮಾಡಿದ ಕೇಂದ್ರ ಸರ್ಕಾರದ ತೀರ್ಮಾನಕ್ಕೆ ಮುನ್ನ ಪ್ರಧಾನ ಮಂತ್ರಿ ಕಚೇರಿಗೆ ಯಾವುದೇ ಮಾಹಿತಿಯಿಲ್ಲ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.

ಖೇಲ್ ರತ್ನ ಪ್ರಶಸ್ತಿಗೆ ಮೇಜರ್ ಧ್ಯಾನ್ ಚಂದ್ ಹೆಸರು ಯುವಕರಿಗೆ ಸ್ಫೂರ್ತಿ: ಪ್ರಧಾನಿ ಮೋದಿ
ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಗೌರವಾರ್ಥ "ಖೇಲ್ ರತ್ನ" ಪ್ರಶಸ್ತಿಗೆ ಮರುನಾಮಕರಣ ಮಾಡಿರುವುದು "ಕೋಟಿಗಟ್ಟಲೆ ಯುವಕರಿಗೆ" ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದ್ದಾರೆ.

ರಾಷ್ಟ್ರೀಯ ಕ್ರೀಡಾ ದಿನ: ಮೇಜರ್ ಧ್ಯಾನ್ ಚಂದ್ ನೆನೆದ ಪ್ರಧಾನಿ ಮೋದಿ, ಪುತ್ಥಳಿಗೆ ನಮನ ಸಲ್ಲಿಸಿದ ಕ್ರೀಡಾ ಸಚಿವರು
ಭಾರತದ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನವಾದ ಆಗಸ್ಟ್ 29ನ್ನು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲಾಗುತ್ತದೆ.

ಇಂದು ರಾಷ್ಟ್ರೀಯ ಕ್ರೀಡಾ ದಿನ: ಧ್ಯಾನ್ ಚಂದ್ ಗೆ ಪ್ರಧಾನಿ ನಮನ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ 110ನೇ ಹುಟ್ಟುಹಬ್ಬದ ಅಂಗವಾಗಿ ಗೌರವ ನಮನ ಸಲ್ಲಿಸಿದ್ದು...

