ದೇಶಪ್ರಶಸ್ತಿ ಮಾತ್ರ ಏಕೆ, ಕ್ರೀಡಾಂಗಣಗಳಿಗೆ ಕ್ರೀಡಾ ದಿಗ್ಗಜರ ಹೆಸರನ್ನಿಡಿ: ಮೋದಿ ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹ
ಟೋಕಿಯೊ ಒಲಿಂಪಿಕ್ಸ್ ನಲ್ಲಿ ಬರೋಬ್ಬರಿ 41 ವರ್ಷಗಳ ನಂತರ ಭಾರತದ ಪುರುಷರ ಹಾಕಿ ತಂಡ ಕಂಚಿನ ಪದಕ ಗೆಲ್ಲುತ್ತಿದ್ದಂತೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರುನಾಮಕರಣ ಮಾಡಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದರು.