ದೇಶವಿಶ್ವದ ಪ್ರಮುಖ ರಾಷ್ಟ್ರಗಳ ಪೈಕಿ ಅತ್ಯಂತ ಕಡಿಮೆ ಕ್ರಿಮಿನಲ್ ಗಳನ್ನು ಹೊಂದಿರುವ ರಾಷ್ಟ್ರ ಭಾರತ!
ಈಗ ಬಿಡುಗಡೆಯಾಗಿರುವ ಪಟ್ಟಿಯಲ್ಲಿ ಭಾರತ ಸಮಾಧಾನಕರ ಫಲಿತಾಂಶ ಪಡೆದಿದ್ದು, ವಿಶ್ವದ ಪ್ರಮುಖ ರಾಷ್ಟ್ರಗಳ ಪೈಕಿ ಅತ್ಯಂತ ಕಡಿಮೆ ಕ್ರಿಮಿನಲ್ ಗಳನ್ನು ಹೊಂದಿರುವ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.