Major fire breaks out

ಮಣಿಪುರ: ಸಿಎಂ ಎನ್ ಬಿರೇನ್ ಸಿಂಗ್ ಬಂಗಲೆ ಬಳಿ ಭಾರೀ ಅಗ್ನಿ ಅವಘಡ!
ಮಣಿಪುರದ ಮಾಜಿ ಐಎಎಸ್ ಅಧಿಕಾರಿಯೊಬ್ಬರ ಮನೆಯಲ್ಲಿ ಶನಿವಾರ ಸಂಜೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದು ಬಾಬುಪಾರಾದಲ್ಲಿರುವ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಅಧಿಕೃತ ಬಂಗಲೆಯ ಇನ್ನೊಂದು ಬದಿಯಲ್ಲಿದೆ. ರಾಜ್ಯ ಸಚಿವಾಲಯವೂ ಸಮೀಪದಲ್ಲಿದ್ದು, ಹೆಚ್ಚಿನ ಭದ್ರತೆ ಹೊಂದಿರುವ ಪ್ರದೇಶವಾಗಿದೆ.

ವೈಜಾಗ್ನ ಎಚ್ಪಿಸಿಎಲ್ ಘಟಕದಲ್ಲಿ ಭಾರೀ ಅಗ್ನಿ ಅವಘಡ, ಎಲ್ಲಾ ಉದ್ಯೋಗಿಗಳ ಸ್ಥಳಾಂತರ
ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್(ಎಚ್ಪಿಸಿಎಲ್) ನ ವಿಶಾಖ ಸಂಸ್ಕರಣಾಗಾರದಲ್ಲಿ ಮಂಗಳವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ತಕ್ಷಣ ಎಲ್ಲಾ ಉದ್ಯೋಗಿಗಳನ್ನು ಅಲ್ಲಿಂದ ಸ್ಥಳಾಂತರಿಸಲಾಗಿದೆ.

