ವಿದೇಶNepal Floods: 'ನೀವೇನ್ ದಾನ ಕೊಡ್ತಿಲ್ಲ.. ಪ್ರವಾಹಕ್ಕೆ ನೀವೇ ಕಾರಣ.. ಪರಿಹಾರ ಕೊಡಿ ಅಷ್ಟೇ..'; ಭಾರತ, ಚೀನಾ, ಅಮೆರಿಕಕ್ಕೆ ನೇಪಾಳ ಆಗ್ರಹ!
“ಇದು ದಾನವಲ್ಲ” ಎಂದು ಹೇಳಿರುವ ಖನಾಲ್, ಪ್ರಮುಖ ಮಾಲಿನ್ಯಕಾರ ರಾಷ್ಟ್ರಗಳು ಹವಾಮಾನ ದುರಂತಗಳಿಂದ ಬಾಧಿತ ದೇಶಗಳಿಗೆ ನೆರವು ನೀಡುವುದು ನೈತಿಕ ಹಾಗೂ ಕಾನೂನುಬದ್ಧ ಹೊಣೆಗಾರಿಕೆ ಎಂದು ಪ್ರತಿಪಾದಿಸಿದ್ದಾರೆ.