ವಿದೇಶಬಾಂಗ್ಲಾದೇಶ: ಚಿತ್ತಗಾಂಗ್ ನಲ್ಲಿ ಹಿಂದೂಗಳ ಬೃಹತ್ ಪ್ರತಿಭಟನೆ, ಅಲ್ಪಸಂಖ್ಯಾತರ ಹಕ್ಕುಗಳಿಗಾಗಿ ಒತ್ತಾಯ
ಚಿತ್ತಗಾಂಗ್ ನ ಐತಿಹಾಸಿಕ ಲಾಲ್ಡಿಘಿ ಮೈದಾನದಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು ತಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬಾಂಗ್ಲಾದೇಶ ಸನಾತನ ಜಾಗರಣ್ ಮಂಚ್ ಆಯೋಜಿಸಿದ ಪ್ರತಿಭಟನೆ ಇತ್ತೀಚಿಗಿನ ಅತಿದೊಡ್ಡ ಪ್ರತಿಭಟನೆಯಾಗಿದೆ.