Major reshuffle

ಕೇಂದ್ರದ ಪ್ರಮುಖ ಅಧಿಕಾರಿ ವರ್ಗದಲ್ಲಿ ಮಹತ್ವದ ಬದಲಾವಣೆ
ಕೇಂದ್ರದ ಅಧಿಕಾರಿಗಳ ವರ್ಗದಲ್ಲಿ ಮಹತ್ವದ ಬದಲಾವಣೆಯಾಗಿದ್ದು, 29 ಹಿರಿಯ ಅಧಿಕಾರಿಗಳನ್ನು ಕೇಂದ್ರ ಸರ್ಕಾರದ ಹಲವು ಇಲಾಖೆಗಳಿಗೆ ಜಂಟಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ.

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: 53 ಐಪಿಎಸ್ ಅಧಿಕಾರಿಗಳ ವರ್ಗಾವಣೆ, ಬಡ್ತಿ
ಪೊಲೀಸ್ ಇಲಾಖೆಯಲ್ಲಿನ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರವು 53 ಭಾರತೀಯ ಪೊಲೀಸ್ ಸೇವಾ ಅಧಿಕಾರಿಗಳನ್ನುಬಡ್ತಿ ಮತ್ತು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

