ರಾಜಕೀಯಕಮಲಕ್ಕೆ ರೆಬೆಲ್ಸ್ ಟ್ರಬಲ್: ವಿಧಾನಸಭೆ ಚುನಾವಣೆಗೂ ಮುನ್ನ ಪರಿಷತ್ ನಲ್ಲಿ ಬಹುಮತ ಕಳೆದುಕೊಂಡ ಬಿಜೆಪಿ!
ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನವೇ ಮೇಲ್ಮನೆಯಲ್ಲಿ ಬಿಜೆಪಿ ಬಹುಮತ ಕಳೆದುಕೊಂಡಿದೆ. ಬುಧವಾರ ಎಂಎಲ್ಸಿ ಸ್ಥಾನಕ್ಕೆ ಆರ್ ಶಂಕರ್ ರಾಜೀನಾಮೆ ನೀಡುವುದರೊಂದಿಗೆ 75 ಸದಸ್ಯರ ಪರಿಷತ್ನಲ್ಲಿ ಬಿಜೆಪಿ ಸಂಖ್ಯೆ 36ಕ್ಕೆ ಕುಸಿದಿದೆ.