Makara Sankranthi

ದೆಹಲಿ: ಗೋವುಗಳಿಗೆ ಮೇವು ನೀಡುವ ಮೂಲಕ ಮಕರ ಸಂಕ್ರಾಂತಿ ಆಚರಿಸಿದ ಪ್ರಧಾನಿ ಮೋದಿ; Video
ತಮ್ಮ ನಿವಾಸದಲ್ಲಿ ಗೋವುಗಳಿಗೆ ಮೇವು ನೀಡಿ ಅವುಗಳ ಜತೆ ಸ್ವಲ್ಪ ಸಮಯ ಕಳೆದಿದ್ದಾರೆ. ಪ್ರಧಾನಿ ಮೋದಿ ಭಾರತೀಯ ಸಂಪ್ರದಾಯ ಮತ್ತು ಸಾಂಸ್ಕೃತಿಕ ಮೌಲ್ಯಗಳ ಮೇಲಿನ ಗೌರವವನ್ನು ಪ್ರತಿಬಿಂಬಿಸುವ ಒಂದು ಸೂಚಕವಾಗಿ ಗೋಸೇವೆಯನ್ನು ಮಾಡಿದ್ದಾರೆ.

ಬೆಂಗಳೂರು: ಈ ಬಾರಿ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ನಡೆಯಲಿಲ್ಲ ಕೌತುಕ! ಭಕ್ತರಿಗೆ ನಿರಾಸೆ
ಇಂದು ಸಂಜೆ ಗವಿಗಂಗಾಧರೇಶ್ವರನ ಮೇಲೆ ದೇಗುಲ ಬಲಭಾಗದ ಕಮಾನಿನಿಂದ ಕಿಟಕಿ ಮೂಲಕ ಸೂರ್ಯ ಕಿರಣಗಳು ಸ್ಪರ್ಶಿಸಬೇಕಿತ್ತು.

ಕೇರಳ: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ, ಪುನೀತರಾದ ಲಕ್ಷಾಂತರ ಭಕ್ತರು!
ಮಕರ ಸಂಕ್ರಾಂತಿಯಂದು ಕೇರಳದ ಅಯ್ಯಪ್ಪನ ಸನ್ನಿಧಿ ಶಬರಿಮಲೆಯಲ್ಲಿ ಸಂಭವಿಸುವ ಮಕರ ಜ್ಯೋತಿ (ಮಕರ ವಿಳಕ್ಕು) ಕಂಡು ಲಕ್ಷಾಂತರ ಭಕ್ತರು ಪುನೀತರಾದರು.

