Make in India

ಮೋದಿ ಸರಿಯಾದ ಕೆಲಸ ಮಾಡುತ್ತಿದ್ದಾರೆ, ನಾವೂ ಅವರನ್ನು ಅನುಕರಿಸಬೇಕು: ಮೇಕ್ ಇನ್ ಇಂಡಿಯಾ ಬಗ್ಗೆ ಪುಟಿನ್ ಮೆಚ್ಚುಗೆ 
ವಿದೇಶ

ಮೋದಿ ಸರಿಯಾದ ಕೆಲಸ ಮಾಡುತ್ತಿದ್ದಾರೆ, ನಾವೂ ಅವರನ್ನು ಅನುಕರಿಸಬೇಕು: ಮೇಕ್ ಇನ್ ಇಂಡಿಯಾ ಬಗ್ಗೆ ಪುಟಿನ್ ಮೆಚ್ಚುಗೆ 

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಪ್ರಧಾನಿ ಮೋದಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಮೋದಿ ಮೇಕ್ ಇನ್ ಇಂಡಿಯಾ ವಿಷಯದಲ್ಲಿ ಸರಿಯಾದ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. 

ಬೆಲೆ ಏರಿಕೆ, ಕೊರತೆ ಭೀತಿ: ಲ್ಯಾಪ್‌ಟಾಪ್‌, ಕಂಪ್ಯೂಟರ್‌ ಆಮದು ನಿರ್ಬಂಧ ನಿರ್ಧಾರ ಹಿಂಪಡೆದ ಕೇಂದ್ರ ಸರ್ಕಾರ, ಆದರೆ...
ದೇಶ

ಬೆಲೆ ಏರಿಕೆ, ಕೊರತೆ ಭೀತಿ: ಲ್ಯಾಪ್‌ಟಾಪ್‌, ಕಂಪ್ಯೂಟರ್‌ ಆಮದು ನಿರ್ಬಂಧ ನಿರ್ಧಾರ ಹಿಂಪಡೆದ ಕೇಂದ್ರ ಸರ್ಕಾರ, ಆದರೆ...

ಲ್ಯಾಪ್‌ಟಾಪ್‌ ಮತ್ತು ಕಂಪ್ಯೂಟರ್‌ ಸೇರಿದಂತೆ ಇತರ ಗ್ಯಾಜೆಟ್​​ಗಳ ಆಮದು ನಿರ್ಬಂಧ ಬಗ್ಗೆ ವಿರೋಧ ಕೇಳಿಬರುತ್ತಿದ್ದಂತೆ ಮತ್ತು ಬೆಲೆ ಏರಿಕೆ, ಕೊರತೆ ಭೀತಿ ಹಿನ್ನಲೆಯಲ್ಲಿ ತನ್ನ ಆದೇಶವನ್ನು ಕೇಂದ್ರ ಸರ್ಕಾರ ಹಿಂಪಡೆದಿದ್ದು, ಕೆಲವು ನಿರ್ಬಂಧಗಳನ್ನು ಸಡಿಲಿಸಲಾಗಿದೆ. 

ಮೇಕ್ ಇನ್ ಇಂಡಿಯಾಗೆ ಒತ್ತು: ಲ್ಯಾಪ್‌ಟಾಪ್‌, ಟ್ಯಾಬ್ಲೆಟ್, ಕಂಪ್ಯೂಟರ್ ಆಮದಿಗೆ ಕೇಂದ್ರ ಸರ್ಕಾರ ನಿರ್ಬಂಧ!
ದೇಶ

ಮೇಕ್ ಇನ್ ಇಂಡಿಯಾಗೆ ಒತ್ತು: ಲ್ಯಾಪ್‌ಟಾಪ್‌, ಟ್ಯಾಬ್ಲೆಟ್, ಕಂಪ್ಯೂಟರ್ ಆಮದಿಗೆ ಕೇಂದ್ರ ಸರ್ಕಾರ ನಿರ್ಬಂಧ!

ಮಹತ್ವದ ಬೆಳವಣಿಗೆಯಲ್ಲಿ ಲ್ಯಾಪ್‌ಟಾಪ್‌, ಟ್ಯಾಬ್ಲೆಟ್, ಕಂಪ್ಯೂಟರ್ ಆಮದಿಗೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ ಎಂದು ಹೇಳಲಾಗಿದೆ.

'ಸ್ವಾವಲಂಬನೆ ಎಂಬುದು ಆಯ್ಕೆಯಲ್ಲ.. ಅದು ಅಗತ್ಯ': ಕೇಂದ್ರ ಸಚಿವ ರಾಜನಾಥ್ ಸಿಂಗ್
ದೇಶ

'ಸ್ವಾವಲಂಬನೆ ಎಂಬುದು ಆಯ್ಕೆಯಲ್ಲ.. ಅದು ಅಗತ್ಯ': ಕೇಂದ್ರ ಸಚಿವ ರಾಜನಾಥ್ ಸಿಂಗ್

ಸ್ವಾವಲಂಬನೆ ಎಂಬುದು ಆಯ್ಕೆಯಲ್ಲ.. ಅದು ಅಗತ್ಯ.. ವೇಗವಾಗಿ ಬದಲಾಗುತ್ತಿರುವ ಜಾಗತಿಕ ಸನ್ನಿವೇಶದಲ್ಲಿ ಇದು ಒಂದು ಆಯ್ಕೆಯಲ್ಲ ಆದರೆ ಅನಿವಾರ್ಯವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

'ಮೇಕ್ ಇನ್ ಇಂಡಿಯಾ'ದ ಜಾಗತಿಕ ಪ್ರಗತಿಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ
ದೇಶ

'ಮೇಕ್ ಇನ್ ಇಂಡಿಯಾ'ದ ಜಾಗತಿಕ ಪ್ರಗತಿಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ

'ಮೇಕ್ ಇನ್ ಇಂಡಿಯಾ' ಜಾಗತಿಕ ಪ್ರಗತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂತಸ ವ್ಯಕ್ತಪಡಿಸಿದ್ದಾರೆ. ಮೊಜಾಂಬಿಕನ್ ಸಾರಿಗೆ ಸಚಿವ ಮಾಟಿಯುಸ್ ಮಗಾಲಾ ಅವರೊಂದಿಗೆ 'ಮೇಡ್ ಇನ್ ಇಂಡಿಯಾ' ರೈಲಿನಲ್ಲಿ ಸವಾರಿ ಮಾಡುವ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್  ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ ಪ್ರಧಾನಿ ಮೋದಿ ಈ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 

'ಮೇಕ್ ಇನ್ ಇಂಡಿಯಾ' ಮತ್ತು 'ಮೇಕ್ ಫಾರ್ ದಿ ಗ್ಲೋಬ್' ಮಂತ್ರದೊಂದಿಗೆ ಭಾರತ ತನ್ನ ಸಾಮರ್ಥ್ಯವನ್ನು ಹೆಚ್ಚಿಸುತ್ತಿದೆ: ಪ್ರಧಾನಿ ಮೋದಿ
ದೇಶ

'ಮೇಕ್ ಇನ್ ಇಂಡಿಯಾ' ಮತ್ತು 'ಮೇಕ್ ಫಾರ್ ದಿ ಗ್ಲೋಬ್' ಮಂತ್ರದೊಂದಿಗೆ ಭಾರತ ತನ್ನ ಸಾಮರ್ಥ್ಯವನ್ನು ಹೆಚ್ಚಿಸುತ್ತಿದೆ: ಪ್ರಧಾನಿ ಮೋದಿ

'ಮೇಕ್ ಇನ್ ಇಂಡಿಯಾ' ಮತ್ತು 'ಮೇಕ್ ಫಾರ್ ದಿ ಗ್ಲೋಬ್' ಮಂತ್ರದೊಂದಿಗೆ ಭಾರತ ತನ್ನ ಸಾಮರ್ಥ್ಯವನ್ನು ಹೆಚ್ಚಿಸುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ.

ವಿಶ್ವದರ್ಜೆ ಗುಣಮಟ್ಟದ ಮೂಲಸೌಕರ್ಯ, ಉತ್ತಮ ‌ಬಂದರು ಸಂಪರ್ಕ ಒದಗಿಸಲು ಆದ್ಯತೆ: ಪ್ರಧಾನಿ ಮೋದಿ
ರಾಜ್ಯ

ವಿಶ್ವದರ್ಜೆ ಗುಣಮಟ್ಟದ ಮೂಲಸೌಕರ್ಯ, ಉತ್ತಮ ‌ಬಂದರು ಸಂಪರ್ಕ ಒದಗಿಸಲು ಆದ್ಯತೆ: ಪ್ರಧಾನಿ ಮೋದಿ

ಮೂಲಸೌಕರ್ಯಗಳ ಸುಧಾರಣೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

ಭಾರತದಲ್ಲೇ ಮೊಬೈಲ್ ತಯಾರಿಕೆಗೆ ಕಂಪನಿಗಳ ದುಂಬಾಲು, 3 ಲಕ್ಷ ಉದ್ಯೋಗ ಸೃಷ್ಠಿ!
ವಾಣಿಜ್ಯ

ಭಾರತದಲ್ಲೇ ಮೊಬೈಲ್ ತಯಾರಿಕೆಗೆ ಕಂಪನಿಗಳ ದುಂಬಾಲು, 3 ಲಕ್ಷ ಉದ್ಯೋಗ ಸೃಷ್ಠಿ!

ಸ್ಯಾಮ್‌ಸಂಗ್, ಆ್ಯಪಲ್, ಫಾಕ್ಸ್‌ಕಾನ್ ಹೊನ್ ಹೈ, ರೈಸಿಂಗ್ ಸ್ಟಾರ್, ವಿಸ್ಟ್ರಾನ್ ಮತ್ತು ಪೆಗಾಟ್ರಾನ್ ಸೇರಿದಂತೆ 22 ಕಂಪನಿಗಳು ಮೇಕ್ ಇನ್ ಇಂಡಿಯಾ ಮೂಲಕ ಭಾರತದಲ್ಲೇ ಮೊಬೈಲ್ ಫೋನ್ ಗಳನ್ನು ಉತ್ಪಾದಿಸಲು ಮುಂದಾಗಿದ್ದು ಈ ಮೂಲಕ 3 ಲಕ್ಷ ಉದ್ಯೋಗ ಸೃಷ್ಠಿಯಾಗಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

ಮೇಕ್ ಇನ್ ಇಂಡಿಯಾ ಜಪ ಮಾಡುವ ಬಿಜೆಪಿಯಿಂದಲೇ ಚೀನಾ ವಸ್ತುಗಳ ಹೆಚ್ಚು ಖರೀದಿ: ರಾಹುಲ್ 
ದೇಶ

ಮೇಕ್ ಇನ್ ಇಂಡಿಯಾ ಜಪ ಮಾಡುವ ಬಿಜೆಪಿಯಿಂದಲೇ ಚೀನಾ ವಸ್ತುಗಳ ಹೆಚ್ಚು ಖರೀದಿ: ರಾಹುಲ್ 

ಮೇಕ್ ಇಂಡಿಯಾ ಜಪ ಮಾಡುವ ಬಿಜೆಪಿಯೇ ತನ್ನ ಆಡಳಿತಾವಧಿಯಲ್ಲಿ ಹೆಚ್ಚು ಚೀನಾ ವಸ್ತುಗಳನ್ನು ಖರೀದಿ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಂಗಳವಾರ ಹೇಳಿದ್ದಾರೆ.