ರಾಜ್ಯವೃದ್ಧ ದಂಪತಿಗೆ ಅನಾನುಕೂಲ: 1.48 ಲಕ್ಷ ರೂಪಾಯಿ ಪರಿಹಾರ ನೀಡಲು ಏರ್ ಇಂಡಿಯಾ, ಮೇಕ್ ಮೈ ಟ್ರಿಪ್ ಗೆ ಕೋರ್ಟ್ ಆದೇಶ
ವಿಮಾನ ತಡವಾಗಿದ್ದರ ಪರಿಣಾಮ ವೃದ್ಧ ದಂಪತಿಯ ಆಫ್ರಿಕನ್ ಸಫಾರಿ ರಜೆ ಯೋಜನೆ ವಿಫಲಗೊಂಡಿದ್ದಕ್ಕಾಗಿ ಆ ದಂಪತಿಗೆ ಏರ್ ಇಂಡಿಯಾ, ಮೇಕ್ ಮೈ ಟ್ರಿಪ್ ಗೆ 1.48 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಬೆಂಗಳೂರಿನ ಗ್ರಾಹಕ ಕೋರ್ಟ್ ತೀರ್ಪು ನೀಡಿದೆ.