ದೇಶದೆಹಲಿ ಹಿಂಸಾಚಾರದಲ್ಲಿ ಬಂಧಿತರ ಹೆಸರನ್ನು ಬಹಿರಂಗಪಡಿಸಿ: ಬೃಂದಾ ಕಾರಟ್ ಒತ್ತಾಯ
ಈಶಾನ್ಯ ದೆಹಲಿಯಲ್ಲಿ ಉಂಟಾದ ಕೋಮು ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಬಂಧಿಸಲ್ಪಟ್ಟವರ ಮತ್ತು ವಶಕ್ಕೆ ಪಡೆದವರ ಮಾಹಿತಿಯನ್ನು ಬಹಿರಂಗಪಡಿಸಿ ಪರಿಸ್ಥಿತಿಯನ್ನು ಸಾಮಾನ್ಯಗೊಳಿಸಬೇಕು ಎಂದು ದಿಲ್ಲಿಯ ಪೊಲೀಸ್ ಆಯುಕ್ತರಿಗೆ ಸಿಪಿಐ(ಎಂ)ನ ಪಾಲಿಟ್ ಬ್ಯುರೊ ಸದಸ್ಯರಾದ ಬೃಂದಾ ಕಾರಟ್ ಪತ್ರ ಬರೆದು ಒತ್ತಾಯಿಸಿದ್ದಾರೆ.