ಪ್ರಧಾನಿ ನರೇಂದ್ರ ಮೋದಿ ಭಾರತಕ್ಕೆ ದೇವರು ನೀಡಿದ ಉಡುಗೊರೆ ಎಂದು ಹೇಳಿಕೆ ನೀಡಿದ್ದ ಬೆನ್ನಲ್ಲೇ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಮತ್ತೊಮ್ಮೆ ಮೋದಿ ಅವರನ್ನು ಹೊಗಳಿ ಹೇಳಿಕೆ ನೀಡಿದ್ದಾರೆ.