Malappuram

Kerala: ಮಲಪ್ಪುರಂ ಬಾಲಕನಿಗೆ ನಿಫಾ ವೈರಸ್ ಸೋಂಕು ಶಂಕೆ; ಆರೋಗ್ಯ ಸಚಿವೆ ಉನ್ನತ ಮಟ್ಟದ ಸಭೆ
ಉತ್ತರ ಮಲಪ್ಪುರಂ ಜಿಲ್ಲೆಯಲ್ಲಿ ನಿಫಾ ವೈರಾಣು ಸೋಂಕು ಕಾಣಿಸಿಕೊಂಡಿರುವ ಶಂಕೆ ಹಿನ್ನೆಲೆಯಲ್ಲಿ ತುರ್ತು ಸಭೆ ನಡೆಸಿ ಆರೋಗ್ಯ ರಕ್ಷಣೆ ಕೈಗೊಳ್ಳುವ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿದ್ದಾರೆ.

Kerala boat accident: ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಕೇರಳ ಹೈಕೋರ್ಟ್, ಪೊಲೀಸ್ ಎಸ್ಐಟಿ ತಂಡ ರಚನೆ
ಕೇರಳ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಇಂದು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಕೇರಳ ಪೊಲೀಸರು ಕೂಡ ಪ್ರಕರಣದ ತನಿಖೆ ವಿಶೇಷ ಪೊಲೀಸ್ ದಳ (ಎಸ್ ಐಟಿ) ರಚನೆ ಮಾಡಿದ್ದಾರೆ.

ಕೇರಳ ದೋಣಿ ದುರಂತ: ಸಂತ್ರಸ್ತರ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ ಘೋಷಣೆ, ನ್ಯಾಯಾಂಗ ತನಿಖೆಗೆ ಆದೇಶಿಸಿದ ಸಿಎಂ ವಿಜಯನ್
23 ಜನರ ಸಾವಿಗೆ ಕಾರಣವಾದ ಕೇರಳ ದೋಣಿ ದುರಂತ ಪ್ರಕರಣದ ಸಂತ್ರಸ್ಥರಿಗೆ ಕೇರಳ ಸರ್ಕಾರ 10 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ.

ಮಲಪ್ಪುರಂನಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಪಲ್ಟಿ: 6 ಮಕ್ಕಳು ಸೇರಿ 15 ಸಾವು, ಹಲವರು ನಾಪತ್ತೆ
ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿರುವ ಘಟನೆ ಮಲಪ್ಪುರಂನ ತಾನೂರ್ ತೂವಲ್ತಿರಾದಲ್ಲಿ ನಡೆದಿದೆ.

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ, ಸಮಿತಿ ನಿಗದಿ ಪಡಿಸಿದ ಮಾನದಂಡಗಳನ್ನು ಪ್ರತಿಯೊಬ್ಬರು ಪಾಲಿಸಬೇಕು: ತರೂರ್ ಗೆ ಕಾಂಗ್ರೆಸ್ ವಾರ್ನಿಂಗ್!
ಪಕ್ಷಕ್ಕಿಂತ ಯಾರೊಬ್ಬರು ದೊಡ್ಡವರಲ್ಲ, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ನಿಗದಿ ಪಡಿಸಿರುವ ಮಾನದಂಡಗಳನ್ನು ಕಾಂಗ್ರೆಸ್ ಸಂಸದರೂ ಅನುಸರಿಸಬೇಕು ಎಂದು ಶಶಿ ತರೂರ್ ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ತಾರಿಕ್ ಅನ್ವರ್ ಎಚ್ಚರಿಕೆ ನೀಡಿದ್ದಾರೆ.

68 ವರ್ಷದ ಮುದುಕನಿಗೆ ಹನಿಟ್ರ್ಯಾಪ್: ತನ್ನ ಹೆಂಡತಿಯನ್ನೇ 'ಪಲ್ಲಂಗ' ಹತ್ತಿಸಿದ ವ್ಲೋಗರ್ ನಿಶಾದ್!
ಕಲ್ಪಕಂಚೇರಿ ನಿವಾಸಿ 68 ವರ್ಷದ ವ್ಯಕ್ತಿಯನ್ನು ಹನಿ ಟ್ರ್ಯಾಪ್ ಮೂಲಕ ವಂಚಿಸಿ 23 ಲಕ್ಷ ಸುಲಿಗೆ ಮಾಡಿದ ಪ್ರಕರಣದಲ್ಲಿ ವ್ಲಾಗರ್ ದಂಪತಿಯನ್ನು ಬಂಧಿಸಲಾಗಿದೆ.

ಯೂಟ್ಯೂಬ್ ವಿಡಿಯೋ ನೋಡಿಕೊಂಡು ಸ್ವಯಂ ಹೆರಿಗೆ ಮಾಡಿಕೊಂಡ 17 ವರ್ಷದ ಅಪ್ರಾಪ್ತೆ; ನೆರೆಮನೆಯಾತನ ಬಂಧನ
17 ವರ್ಷದ ಆಪ್ರಾಪ್ತೆಯೊಬ್ಬಳು ಯೂಟ್ಯೂಬ್ ನೋಡಿಕೊಂಡು ತನಗೆ ತಾನೇ ಹೆರಿಗೆ ಮಾಡಿಕೊಂಡ ಆಘಾತಕಾರಿ ಘಟನೆ ಕೇರಳದಲ್ಲಿ ನಡೆದಿದೆ.

ಸಾಕ್ಷರತಾ ನಾಡಲ್ಲಿ ಬಾಲ್ಯವಿವಾಹ: ಬಾಲಕಿಯ ಪತಿ, ಪೋಷಕರ ವಿರುದ್ಧ ದೂರು ದಾಖಲು
ದೇಶದಲ್ಲಿ ಅತಿ ಹೆಚ್ಚು ಸಾಕ್ಷರತಾ ಪ್ರಮಾಣ ಹೊಂದಿರುವ ಕೇರಳ ರಾಜ್ಯದ ಮಲಪ್ಪುರಂ ಜಿಲ್ಲೆ 25 ವರ್ಷದ ಪುರುಷನೊಂದಿಗೆ ಅಪ್ರಾಪ್ತ ವಯಸ್ಸಿನ ಬಾಲಕಿಯ ವಿವಾಹ ವರದಿಯಾಗಿದ್ದು, ಬಾಲಕಿಯ ಪತಿ, ಪೋಷಕರು ಸೇರಿದಂತೆ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

'ಹೆಣ್ಣಿನಂತೆ ಬದುಕಲು ಬಿಡಿ': ಕೇರಳದ 17ರ ಬಾಲಕನ ಮನವಿ
ಕೇರಳದ ಬಾಲಕನೊಬ್ಬ ಮಹಿಳೆಯಂತೆ ಬದುಕಬೇಕೆಂಬ ಹಂಬಲ ವ್ಯಕ್ತಪಡಿಸಿ, ಅದಕ್ಕಾಗಿ ಅವಕಾಶ ಮಾಡಿಕೊಡುವಂತೆ ಮಕ್ಕಳ ಕಲ್ಯಾಣ ಸಮಿತಿಯನ್ನು ಸಂಪರ್ಕಿಸಿದ್ದಾನೆ.

