Malaprabha

1100 ಕೋಟಿ ರೂ. ವೆಚ್ಚದಲ್ಲಿ ಧಾರವಾಡ ಜಿಲ್ಲೆಗೆ ಮಲಪ್ರಭಾ ನದಿಯಿಂದ ಕುಡಿಯುವ ನೀರು ಸರಬರಾಜು: ಕೇಂದ್ರ ಸಚಿವ
ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಹಾಗೂ ರಾಜ್ಯ ಸರ್ಕಾರದ ಜಲಧಾರೆ ಯೋಜನೆಯಡಿ 1100 ಕೋಟಿ ವೆಚ್ಚದಲ್ಲಿ ಧಾರವಾಡ ಜಿಲ್ಲೆಯಾದ್ಯಂತ ಮಲಪ್ರಭಾ ನದಿಯಿಂದ ಕುಡಿಯುವ ನೀರು ಸರಬರಾಜು ಮಾಡಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಮಲಪ್ರಭಾ, ಘಟಪ್ರಭಾ ಒತ್ತುವರಿ ಸಮಗ್ರ ಸಮೀಕ್ಷೆ; ಒತ್ತುವರಿ ತಡೆಗೆ ಶಾಶ್ವತ ಯೋಜನೆ: ಸಚಿವ ರಮೇಶ್ ಜಾರಕಿಹೊಳಿ
ಮಲಪ್ರಭಾ, ಘಟಪ್ರಭಾ ನದಿತೀರದ ಒತ್ತುವರಿ ಪ್ರವಾಹಕ್ಕೆ ಕಾರಣವಾಗಿದೆ. ಆದ್ದರಿಂದ ನದಿತೀರದ ಒತ್ತುವರಿ ಕುರಿತು ಸಮಗ್ರ ಸಮೀಕ್ಷೆ ಕೈಗೊಂಡ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಈ ಸಮಸ್ಯೆಗಳ ನಿವಾರಣೆಗೆ ಶಾಶ್ವತ ಪರಿಹಾರ ಯೋಜನೆ ರೂಪಿಸಲಾಗುವುದು ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಮಲಪ್ರಭೆ ಉಳಿವುಗಾಗಿ 17 ವರ್ಷಗಳಿಂಡ ಹೋರಾಡುತ್ತಿರುವ ವೈದ್ಯೆ
ರಾಮದುರ್ಗಾದ ಮಹಿಳಾ ವೈದ್ಯೆ-ಪರಿಸರವಾದಿ ಮಲಪ್ರಭಾ ನದಿಯನ್ನು ರಕ್ಷಿಸಲು 17 ವರ್ಷಗಳಿಂದ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಡಾ.ಪೂರ್ಣಿಮಾ ಗೌರೋಜಿ ಅವರು ನದಿಯ ಮೇಲಿನ ಮಾನವನ ಅತಿಕ್ರಮಣಗಳನ್ನು ತೆರವುಗೊಳಿಸಲು ಮತ್ತು ಹೂಳು ಮುಕ್ತವಾಗಿಸಲು ದಣಿವರಿರಿಯದೆ ಕೆಲಸ ಮಾಡುತ್ತಿದ್ದಾರೆ. ಸಬರಮತಿಯ ಮಾದರಿಯಲ್ಲಿ ಮಲಪ್ರಭವನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಿರುವ ಪೂರ್

ಟೆಂಡರ್ ನಿಯಮಗಳನ್ನು ಹಗುರವಾಗಿ ತೆಗೆದುಕೊಂಡಿಲ್ಲ: ಎಂ.ಬಿ.ಪಾಟೀಲ್
ಟೆಂಡರ್ ಪ್ರಕ್ರಿಯೆಯಲ್ಲಿ ರಾಜ್ಯದ ಯಾವುದೇ ನಿಯಮಗಳನ್ನು ಹಗರುವಾಗಿ ತೆಗೆದುಕೊಂಡಿಲ್ಲ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಅವರು ಶನಿವಾರ ಹೇಳಿದ್ದಾರೆ...

ಮಹಾದಾಯಿ ಹಾಗೂ ಮಲಪ್ರಭಾ ನದಿ ಜೋಡಣೆಗಾಗಿ ನಿರಂತರ ಧರಣಿ
ಮಹಾದಾಯಿ ಹಾಗೂ ಮಲಪ್ರಭಾ ನದಿ ಜೋಡಣೆಗಾಗಿ ಆಗ್ರಹಿಸಿ ರೈತ ಸೇನಾ ಕರ್ನಾಟಕ ಜುಲೈ 16ರಿಂದ ನಿರಂತರ ಧರಣಿಯನ್ನು...

