Malashree

ನೈಟ್ ಕರ್ಫ್ಯೂ ಚಿತ್ರದ ಟ್ರೈಲರ್

ಲೇಡಿ ಸೂಪರ್‌ಸ್ಟಾರ್ ಮಾಲಾಶ್ರೀ ಅಭಿನಯದ 'ನೈಟ್ ಕರ್ಫ್ಯೂ' ಈ ವಾರ ತೆರೆಗೆ
'ಕನ್ನಡ ಚಿತ್ರರಂಗದ ಲೇಡಿ ಸೂಪರ್‌ಸ್ಟಾರ್' ಎಂದೇ ಖ್ಯಾತರಾಗಿರುವ ಮಾಲಾಶ್ರೀ ಅವರು 'ನೈಟ್ ಕರ್ಫ್ಯೂ' ಚಿತ್ರದ ಮೂಲಕ ಬೆಳ್ಳಿತೆರೆಗೆ ಮರಳಲು ಸಿದ್ಧರಾಗಿದ್ದಾರೆ. ಚಿತ್ರ ಈ ವಾರ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಆಕ್ಷನ್-ಪ್ಯಾಕ್ಡ್ ಥ್ರಿಲ್ಲರ್ ಚಿತ್ರವು ಕನ್ನಡ-ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಮಾಲಾಶ್ರೀ ಅವರು ಸೇನೆಯಲ್ಲಿ ಸೇವೆ ಸಲ್ಲಿಸಿದ ವೈದ್ಯೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಕಾಟೇರ ಸಿನಿಮಾ ಡಿ.29ಕ್ಕೆ ಬಿಡುಗಡೆ: ಆರಾಧನಾ ಮೂಲಕ ಮತ್ತೆ ನಟಿಯಾಗುತ್ತಿದ್ದೇನೆ ಎಂದ ಮಾಲಾಶ್ರೀ
ಕನ್ನಡ ಚಿತ್ರರಂಗದಲ್ಲಿ ಲೇಡಿ ಸೂಪರ್‌ಸ್ಟಾರ್ ಸ್ಥಾನಮಾನವನ್ನು ಇನ್ನೂ ಉಳಿಸಿಕೊಂಡಿರುವ ನಟಿ ಮಾಲಾಶ್ರೀ ಅವರು ತಮ್ಮ ಮಗಳು ಆರಾಧನಾ ಅವರ ಚೊಚ್ಚಲ ಸಿನಿಮಾ ಕಾಟೇರ ಡಿಸೆಂಬರ್ 29 ರಂದು ತೆರೆಗೆ ಬರುತ್ತಿರುವುದರಿಂದ ಭಾರಿ ನಿರೀಕ್ಷೆಯೊಂದಿಗೆ ಕಾಯುತ್ತಿದ್ದಾರೆ.

ಮಾಲಾಶ್ರೀ ಸೇರಿದಂತೆ ಸ್ಯಾಂಡಲ್ ವುಡ್ ಸ್ಟಾರ್ ಗಳಿಂದ 'ದೀಪಾವಳಿ' ಆಚರಣೆ; Photos
ಕನಸಿನ ರಾಣಿ ಮಾಲಾಶ್ರೀ ಸೇರಿದಂತೆ ಸ್ಯಾಂಡಲ್ ವುಡ್ ನ ನಟ, ನಟಿಯರು ಬೆಳಕಿನ ಹಬ್ಬ ದೀಪಾವಳಿ ಆಚರಿಸಿದ್ದು, ಜನತೆಗೆ ಶುಭಾಶಯ ಕೋರಿದ್ದಾರೆ.

'ಮಾದೇವ' ಚಿತ್ರದ ಮೂಲಕ ಮತ್ತೆ ಆ್ಯಕ್ಷನ್‌ಗೆ ಮರಳಿದ ಮಾಲಾಶ್ರೀ!
ನವೀನ್ ರೆಡ್ಡಿ ನಿರ್ದೇಶನದ ಮಾದೇವ ಸಿನಿಮಾದಲ್ಲಿ ವಿನೋದ್ ಪ್ರಭಾಕರ್ ನಾಯಕನಾಗಿ ಮತ್ತು ಕಿಟ್ಟಿ ಖಳ ನಾಯಕನಾಗಿ ಅಭಿನಯಿಸಿದ್ದಾರೆ. ಈ ಸಿನಿಮಾದ ಶೂಟಿಂಗ್ ಇತ್ತೀಚೆಗೆ ಪೂರ್ಣಗೊಂಡಿದ್ದು, ಕೇವಲ 80 ದಿನಗಳಲ್ಲಿ ಚಿತ್ರೀಕರಿಸಲಾಗಿದೆ.

ಅದೃಷ್ಟಕ್ಕಾಗಿ ಹೆಸರು ಬದಲಿಸಿಕೊಂಡ ನಟಿ ಮಾಲಾಶ್ರೀ ಪುತ್ರಿ: ಕನಸಿನ ರಾಣಿ ಹೇಳಿದ್ದೇನು?
ಚಿತ್ರರಂಗಕ್ಕೆ ಕಾಲಿಡುವಾಗ ಹೆಸರು ಬದಲಾಯಿಸಿಕೊಳ್ಳುವ ಟ್ರೆಂಡ್ ಮೊದಲಿನಿಂದಲೂ ಬೆಳೆದುಬಂದಿದೆ. ರಾಜ್ಕುಮಾರ್, ವಿಷ್ಣುವರ್ಧನ್, ಯಶ್ ಸೇರಿದಂತೆ ಬಹುತೇಕ ಎಲ್ಲ ಸ್ಟಾರ್ ಕಲಾವಿದರು ಕೂಡ ತಮ್ಮ ಹೆಸರನ್ನು ಬದಲಾಯಿಸಿಕೊಂಡು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.

ಮಾರಕಾಸ್ತ್ರ ಚಿತ್ರದ ಟೀಸರ್
ನಟಿ ಮಾಲಾಶ್ರೀ ಮತ್ತು ಹರ್ಷಿಕಾ ಪೂಣಚ್ಚ ಅಭಿನಯದ ಮಾರಾಕಾಸ್ತ್ರ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಗುರುಮೂರ್ತಿ ಸುನಾಮಿ ನಿರ್ದೇಶಿಸಿದ್ದಾರೆ.

ನನ್ನ ಆಕ್ಷನ್ ಕ್ವೀನ್ ಖ್ಯಾತಿಗೆ ಥ್ರಿಲ್ಲರ್ ಮಂಜು ಕಾರಣ: ಮಾಲಾಶ್ರೀ
ಮಾರಕಾಸ್ತ್ರ' ಟೀಸರ್ ಲಾಂಚ್ ಮಾಡಿ ಮಾತನಾಡಿದ ನಟಿ ಮಾಲಾಶ್ರೀ, 'ನೃತ್ಯ ನಿರ್ದೇಶಕ ಧನಕುಮಾರ್ ಅವರ ಮೂಲಕ ನನಗೆ ಈ ಚಿತ್ರತಂಡದ ಬಗ್ಗೆ ಗೊತ್ತಾಯಿತು. ನಿರ್ದೇಶಕ ಗುರುಮೂರ್ತಿ ಸುನಾಮಿ ಹೇಳಿದ ಕಥೆ ಬಹಳ ಇಷ್ಟವಾಯಿತು

'ಲಂಕಾಸುರ' ಸಿನಿಮಾ ಸಾಂಗ್ ರಿಲೀಸ್ ಮಾಡಿದ ಹಿರಿಯ ನಟಿ ಮಾಲಾಶ್ರೀ ಮತ್ತು ಶೃತಿ
ವಿನೋದ್ ಪ್ರಭಾಕರ್ ಲಂಕಾಸುರ ಬಿಡುಗಡೆಗೆ ಸಿದ್ಧವಾಗುತ್ತಿದ್ದು, ಮೊದಲ ಹಾಡು ಮಾಡರ್ನ್ ಮಹಾಲಕ್ಷ್ಮಿಯನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಚಿತ್ರದ ಪ್ರಚಾರವನ್ನು ಪ್ರಾರಂಭಿಸಿತು.

