Malashree

'ಕೆಂಡದ ಸೆರಗು' ಕುಸ್ತಿ ಆಧಾರಿತ ಸಿನಿಮಾದಲ್ಲಿ ಪೊಲೀಸ್ ಕಮಿಷನರ್ ಆಗಿ ಮಾಲಾಶ್ರೀ
ಹಲವಾರು ಚಿತ್ರಗಳಲ್ಲಿ ಸಂಭಾಷಣೆ ಬರಹಗಾರರಾಗಿ ಮತ್ತು ಗೀತರಚನೆಕಾರರಾಗಿ ಕೆಲಸ ಮಾಡಿರುವ ರಾಕಿ ಸೋಮ್ಲಿ, ಕನಸಿನ ರಾಣಿ ಮಾಲಾಶ್ರೀ ಅವರ ಮುಂದಿನ ಚಿತ್ರದ ಮೂಲಕ ತಮ್ಮ ಚೊಚ್ಚಲ ನಿರ್ದೇಶನವನ್ನು ಮಾಡುತ್ತಿದ್ದಾರೆ.

'ನನಗಿನ್ನೂ ನಂಬೋಕೆ ಆಗ್ತಿಲ್ಲ': ದರ್ಶನ್ ಜೊತೆ ಸಿನಿಮಾ ಬಗ್ಗೆ ರಾಧನಾ ರಾಮ್ ಮಾತು!
ಕನ್ನಡ ಚಿತ್ರರಂಗದ “ಕನಸಿನ ರಾಣಿ’ಯಾಗಿ ಸಿನಿಪ್ರಿಯರ ಮನಗೆದ್ದಿದ್ದ ನಟಿ ಮಾಲಾಶ್ರೀ ಪುತ್ರಿ ರಾಧನಾ ರಾಮ್ ಈಗ ನಾಯಕ ನಟಿಯಾಗಿ ಸ್ಯಾಂಡಲ್‌ವುಡ್‌ಗೆ ಅಡಿಯಿಡುತ್ತಿದ್ದಾರೆ.

'ಅರ್ಜುನ್ ಗೌಡ' ಸಿನಿಮಾವನ್ನು ಪ್ರತಿಯೊಬ್ಬ ಕನ್ನಡ ಪ್ರೇಕ್ಷಕರೆದುರು ತರುವ ರಾಮು ಆಸೆಯನ್ನು ನಾನು ಪೂರೈಸುವೆ: ಮಾಲಾಶ್ರೀ
ಪ್ರಜ್ವಲ್ ದೇವರಾಜ್, ಪ್ರಿಯಾಂಕಾ ತಿಮ್ಮೇಶ್ ಮತ್ತು ಸಾಧು ಕೋಕಿಲ ಅರ್ಜುನ್ ಗೌಡ ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾ ಡಿಸೆಂಬರ್ 31ಕ್ಕೆ ಬಿಡುಗಡೆಯಾಗುತ್ತಿದೆ.

ಆ್ಯಕ್ಷನ್ ಚಿತ್ರಗಳಿಗೆ ಮಾಲಾಶ್ರೀ ಬ್ರೇಕ್: 'ಕನಸಿನ ರಾಣಿ'ಯ ಹೊಸ ಲುಕ್!
ನಂಜುಂಡಿ ಕಲ್ಯಾಣ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿ ದಶಕಗಳ ಕಾಲ ಕನ್ನಡ ಪ್ರೇಕ್ಷಕರ ಕನಸಿನ ರಾಣಿಯಾಗಿ ಮೆರೆದ ಮಾಲಾಶ್ರಿ ತಮ್ಮ ಹೊಸ ಲುಕ್ ಮೂಲಕ ...

ಮೇ 1ಕ್ಕೆ ಜಾನ್ ಜಾನಿ ಜನಾರ್ಧನ್ ಚಿತ್ರದ ಫಸ್ಟ್ ಲುಕ್ ಬಿಡುಗಡೆ
ಸ್ಯಾಂಡಲ್ ವುಡ್ ನ ಸೂಪರ್ ಹಿಟ್ ರಾಜಾಹುಲಿ ಚಿತ್ರದ ನಿರ್ದೇಶಕ ಗುರುದೇಶಪಾಂಡೆ ನಿರ್ದೇಶನದ ಜಾನ್ ಜಾನಿ ಜನಾರ್ಧನ್ ಚಿತ್ರ ಮೇ 9ಕ್ಕೆ ಸೆಟ್ಟೇರಲಿದ್ದು...

ನಾಯಕರಿಗಿಂತ ಹೆಚ್ಚು ಸಂಭಾವನೆ ಪಡೆಯುತ್ತಿದ್ದ ನಟಿ: ಮಾಲಾಶ್ರೀ ಪರ ಅಂಬರೀಷ್ ಬ್ಯಾಟಿಂಗ್
ಕನಸಿನ ರಾಣಿ ಮಾಲಾಶ್ರೀ ನಾಯಕರಿಗಿಂತಲೂ ಹೆಚ್ಚಿನ ಸಂಭಾವನೆ ಪಡೆಯುತ್ತಿದ್ದ ನಟಿ. ಅವರಿಗೆ ನಟನೆ ಬರುವುದಿಲ್ಲವೆಂದು ಯಾರಾದ್ರೂ ಹೇಳಿದರೆ ಅದು ತಪ್ಪು ...

'ಉಪ್ಪು ಹುಳಿ ಖಾರ' ದಲ್ಲಿ ಮೂರು 'ಶ್ರೀ'ಗಳನ್ನು ನಿರ್ದೇಶಿಸಲಿರುವ ಇಮ್ರಾನ್
ನೃತ್ಯ ನಿರ್ದೇಶಕನಿಂದ ನಿರ್ದೇಶಕನಾಗಿ ಭಡ್ತಿ ಪಡೆದು 'ಎಂದೆಂದಿಗೂ' ನಿರ್ದೇಶಿಸಿದ್ದ ಇಮ್ರಾನ್ ಸರ್ದಾರಿಯಾ ಈಗ ತಮ್ಮ ಎರಡನೆ ಚಿತ್ರ 'ಉಪ್ಪು ಹುಳಿ ಖಾರ'ಕ್ಕೆ ಅಣಿಯಾಗಿದ್ದಾರೆ.

ಆಟೋ ರಾಣಿಯಾಗಿ ಮಾಲಾಶ್ರೀ
ಕನ್ನಡದ ಡೇರ್ ಡೆವಿಲ್ ನಟಿ, ಚಿತ್ರರಂಗದಲ್ಲಿ ಹಲವು ಪಾತ್ರಗಳಲ್ಲಿ ನಟಿಸುತ್ತಾ ತಮ್ಮದೇ ಛಾಪು ಮೂಡಿಸಿರುವ ಮಾಲಾಶ್ರೀ ಈಗ ಅವರ ಹೊಸ ಸಿನೆಮಾ 'ಗಂಗಾ'ದಲ್ಲಿ ನೂತನ


