Malavalli

2047 ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರ; ತಂತ್ರಜ್ಞಾನ, ಮೌಲ್ಯಗಳನ್ನು ಬಲಪಡಿಸುವ ಅಗತ್ಯವಿದೆ: ರಾಷ್ಟ್ರಪತಿ ಮುರ್ಮು
ರಾಜ್ಯ

2047 ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರ; ತಂತ್ರಜ್ಞಾನ, ಮೌಲ್ಯಗಳನ್ನು ಬಲಪಡಿಸುವ ಅಗತ್ಯವಿದೆ: ರಾಷ್ಟ್ರಪತಿ ಮುರ್ಮು

ಎಲ್ಲರ ಒಳಗೊಳ್ಳುವಿಕೆ, ಸೇವೆ ಮತ್ತು ಮಾನವ ಘನತೆಯಿಂದ ಮಾರ್ಗದರ್ಶಿಸಲ್ಪಟ್ಟ ಭವಿಷ್ಯವನ್ನು ನಿರ್ಮಿಸಲು ಕೇಂದ್ರವು ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.

ಮಳವಳ್ಳಿ ಕಲುಷಿತ ಆಹಾರ ಸೇವನೆ ಪ್ರಕರಣ: ಮತ್ತೋರ್ವ ವಿದ್ಯಾರ್ಥಿ ಸಾವು, ಮೃತರ ಸಂಖ್ಯೆ 2ಕ್ಕೆ ಏರಿಕೆ
ರಾಜ್ಯ

ಮಳವಳ್ಳಿ ಕಲುಷಿತ ಆಹಾರ ಸೇವನೆ ಪ್ರಕರಣ: ಮತ್ತೋರ್ವ ವಿದ್ಯಾರ್ಥಿ ಸಾವು, ಮೃತರ ಸಂಖ್ಯೆ 2ಕ್ಕೆ ಏರಿಕೆ

ಶುಕ್ರವಾರ (ಮಾ.14) ಮಳವಳ್ಳಿ ಪಟ್ಟಣದ ಮದನ್ ಲಾಲ್ ಕಲ್ಯಾಣ ಮಂಟಪದಲ್ಲಿ ಪುಷ್ಪೇಂದ್ರ ಕುಮಾರ್ ಹೋಳಿ ಹಬ್ಬ ಆಚರಣೆ ಮಾಡಿದ್ದರು.

ಶ್ರೀ ಕೃಷ್ಣ ಸಂಧಾನ ನಾಟಕ ಪ್ರದರ್ಶನದ ವೇಳೆ ಹೃದಯಾಘಾತ; ಕುಸಿದು ಬಿದ್ದು ಕಲಾವಿದರೊಬ್ಬರು ಸಾವು
ರಾಜ್ಯ

ಶ್ರೀ ಕೃಷ್ಣ ಸಂಧಾನ ನಾಟಕ ಪ್ರದರ್ಶನದ ವೇಳೆ ಹೃದಯಾಘಾತ; ಕುಸಿದು ಬಿದ್ದು ಕಲಾವಿದರೊಬ್ಬರು ಸಾವು

ನಾಟಕ ಪ್ರದರ್ಶನ ನೀಡುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಕಲಾವಿದರೊಬ್ಬರು ಸಾವಿಗೀಡಾಗಿರುವ ಮನಕಲಕುವ ಘಟನೆ ಮಳವಳ್ಳಿ ತಾಲ್ಲೂಕಿನ ಬಂಡೂರು ಗ್ರಾಮದಲ್ಲಿ ಶನಿವಾರ ನಡೆದಿದೆ.

ಮಳವಳ್ಳಿ: ಟ್ಯೂಶನ್ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ; ಆರೋಪಿ ಬಂಧನ; ಕಠಿಣ ಶಿಕ್ಷೆಗೆ ರಾಜಕೀಯ ಮುಖಂಡರ ಆಗ್ರಹ
ರಾಜ್ಯ

ಮಳವಳ್ಳಿ: ಟ್ಯೂಶನ್ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ; ಆರೋಪಿ ಬಂಧನ; ಕಠಿಣ ಶಿಕ್ಷೆಗೆ ರಾಜಕೀಯ ಮುಖಂಡರ ಆಗ್ರಹ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಆರೋಪದ ಮೇಲೆ ಮಂಡ್ಯ ಜಿಲ್ಲೆಯ ಮಳವಳ್ಳಿಯ ಪೊಲೀಸರು 51 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಇದು ಹಳ್ಳಿಕಾರ್ ತಳಿ ಹೋರಿ 'ಕೃಷ್ಣ'ನ ಶಕ್ತಿ: ಮಳವಳ್ಳಿ ತಾಲ್ಲೂಕಿನ ರೈತ ಬೋರೇಗೌಡ ರ ಹೋರಿಯ ಕರಾಮತ್ತು ನೋಡಿ...
ವಿಶೇಷ

ಇದು ಹಳ್ಳಿಕಾರ್ ತಳಿ ಹೋರಿ 'ಕೃಷ್ಣ'ನ ಶಕ್ತಿ: ಮಳವಳ್ಳಿ ತಾಲ್ಲೂಕಿನ ರೈತ ಬೋರೇಗೌಡ ರ ಹೋರಿಯ ಕರಾಮತ್ತು ನೋಡಿ...

ಹೋರಿಗಳನ್ನು ನೋಡಲು, ಹೋರಿಗಳ ಓಟವನ್ನು ಕಾಣಲು ಜನ ಮುಗಿಬೀಳುವುದು ಸಾಮಾನ್ಯ. ಮೈಸೂರು ದಸರಾ ಕೃಷಿ ಮೇಳದ ಎಕ್ಸ್‌ಪೋದಲ್ಲಿ ಹಳ್ಳಿಕಾರ್ ತಳಿಯ ಹೋರಿ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ದೇಶಿ ತಳಿಯ ಹೋರಿಯನ್ನು ಖರೀದಿಸಲು ತಳಿಗಾರರು ಒಂದು ಕೋಟಿಗೂ ಹೆಚ್ಚು ಹಣ ನೀಡಲು ಸಿದ್ಧರಾಗಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಆಟೋ-ಕಾರು ಡಿಕ್ಕಿ: ಮೂವರು ಸ್ಥಳದಲ್ಲಿಯೇ ಸಾವು
ರಾಜ್ಯ

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಆಟೋ-ಕಾರು ಡಿಕ್ಕಿ: ಮೂವರು ಸ್ಥಳದಲ್ಲಿಯೇ ಸಾವು

ಆಟೋ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ನಡೆದಿದೆ. 

ಮಳವಳ್ಳಿ ಪೊಲೀಸರ ಮಿಂಚಿನ ಕಾರ್ಯಾಚರಣೆ; ಶೋಕಿಗಾಗಿ ಬೈಕ್ ಕದ್ದು ಮಾರಾಟ ಮಾಡುತ್ತಿದ್ದ ಖದೀಮರ ಬಂಧನ
ರಾಜ್ಯ

ಮಳವಳ್ಳಿ ಪೊಲೀಸರ ಮಿಂಚಿನ ಕಾರ್ಯಾಚರಣೆ; ಶೋಕಿಗಾಗಿ ಬೈಕ್ ಕದ್ದು ಮಾರಾಟ ಮಾಡುತ್ತಿದ್ದ ಖದೀಮರ ಬಂಧನ

ಶೋಕಿಗಾಗಿ ಕದ್ದು ಬೈಕ್ಗಳನ್ನು ಮಾರಾಟ ಮಾಡುತ್ತಿದ್ದ ಮೂವರು ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಮಳವಳ್ಳಿ ಪೊಲೀಸರು ಬಂಧಿತರಿಂದ ೧೬ ಬೈಕ್ ಗಳನ್ನು ಳನ್ನು ವಶಪಡಿಸಿಕೊಂಡಿದ್ದಾರೆ.

ಸಕ್ಕರೆ ನಗರಿಗೆ ಸಿಹಿ ಸುದ್ದಿ: ಮಳವಳ್ಳಿ, ಮಂಡ್ಯ ನಗರ ಕೊರೋನಾ ಮುಕ್ತ!
ರಾಜ್ಯ

ಸಕ್ಕರೆ ನಗರಿಗೆ ಸಿಹಿ ಸುದ್ದಿ: ಮಳವಳ್ಳಿ, ಮಂಡ್ಯ ನಗರ ಕೊರೋನಾ ಮುಕ್ತ!

ಕೆಆರ್ ಪೇಟೆ ಮತ್ತು ನಾಗಮಂಗಲದಲ್ಲಿ ಕೊರೋನಾ ಪ್ರಕರಣಗಳ ಹೆಚ್ಚಳದ ನಡುವೆಯೂ ಸಕ್ಕರೆ ನಗರಿ ಮಂಡ್ಯ ಜಿಲ್ಲೆಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ.

ಮಳವಳ್ಳಿ ನಿಷೇಧಿತ ವಲಯ; ಜಿಲ್ಲಾಧಿಕಾರಿ ವೆಂಕಟೇಶ್ ಘೋಷಣೆ
ರಾಜ್ಯ

ಮಳವಳ್ಳಿ ನಿಷೇಧಿತ ವಲಯ; ಜಿಲ್ಲಾಧಿಕಾರಿ ವೆಂಕಟೇಶ್ ಘೋಷಣೆ

* 7 ಕಿ.ಮೀ ವ್ಯಾಪ್ತಿ ಬಫರ್ ಜೋನ್; 28 ದಿನಗಳ ಕಾಲ ತೀವ್ರ ನಿಗಾ