ಸಿನಿಮಾ ಸುದ್ದಿಫಿನಾಲೆ ಹಂತಕ್ಕೆ 'ಬಿಗ್ಬಾಸ್ ಕನ್ನಡ' 12; ಎಲ್ಲೆಲ್ಲೂ ಗಿಲ್ಲಿ ನಟನ ಹಾವಳಿ! ಗೆಲ್ಲುವ ಅದೃಷ್ಟ ಯಾರಿಗಿದೆ?
ಹಳ್ಳಿ ಸೊಗಡಿನ ಮಾತು, ಹಾಸ್ಯದ ಮೂಲಕ ಎದುರಾಳಿಗೆ ತಿವಿಯುವ ತಂತ್ರ, ಡ್ಯಾನ್ಸ್ ಹೀಗೆ ಕೋಟ್ಯಾಂತರ ಜನರನ್ನು ರಂಜಿಸುತ್ತಿರುವ ಗಿಲ್ಲಿ ನಟನೇ ನೆಚ್ಚಿನ ಫೇವರಿಟ್ ಸ್ಪರ್ಧಿಯಾಗಿದ್ದಾರೆ.