ಸಿನಿಮಾ ಸುದ್ದಿಗಣೇಶ್-ಶ್ರೀನಿವಾಸ್ ರಾಜು ಮುಂಬರುವ ಚಿತ್ರದ ಮೂಲಕ ಮಾಳವಿಕಾ ನಾಯರ್ ಕನ್ನಡಕ್ಕೆ ಪದಾರ್ಪಣೆ!
ಈಗಾಗಲೇ ತೆಲುಗು, ಮಲಯಾಳಂ, ತಮಿಳಿನಲ್ಲಿ ಛಾಪು ಮೂಡಿಸಿರುವ ನಟಿ ಮಾಳವಿಕಾ ನಾಯರ್ ಕನ್ನಡಕ್ಕೆ ಪದಾರ್ಪಣೆ ಮಾಡಲಿದ್ದಾರೆ. ಬಹುಭಾಷಾ ನಟಿ, ಉಸ್ತಾದ್ ಹೋಟೆಲ್ನಲ್ಲಿ ಸಣ್ಣ ಪಾತ್ರದಲ್ಲಿ ಕಾಣಿಸಿಕೊಂಡರು.