ಸಿನಿಮಾ ಸುದ್ದಿಸಿನಿಮಾ ಪ್ರಚಾರಕ್ಕೆ ತೆರಳಿದ್ದ ಮಲಯಾಳಂನ ಪ್ರಸಿದ್ಧ ನಟಿಯರ ಮೇಲೆ ಮಾಲ್ವೊಂದರಲ್ಲಿ ಲೈಂಗಿಕ ದೌರ್ಜನ್ಯ
ನನ್ನ ಸಹೋದ್ಯೋಗಿಗೂ ಇದೇ ರೀತಿಯ ಅನುಭವವಾಗಿತ್ತು. ಅವರು ಕೂಡಲೇ ಪ್ರತಿಕ್ರಿಯಿಸಿದರು... ಆದರೆ, ನಾನು ಒಂದು ಕ್ಷಣ ಮೂಕವಿಸ್ಮಿತಳಾಗಿದ್ದರಿಂದ ಆ ಪರಿಸ್ಥಿತಿಯಲ್ಲಿ ಪ್ರತಿಕ್ರಿಯಿಸಲು ನನಗೆ ಸಾಧ್ಯವಾಗಲಿಲ್ಲ...' ಎಂದು ನಟಿ ನಿನ್ನೆ ರಾತ್ರಿ ಪೋಸ್ಟ್ ಮಾಡಿದ್ದಾರೆ.