ರಾಜ್ಯಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ
ವಿಧೇಯಕ ಅಂಗೀಕಾರವಾದರೆ, ಭಾಷಾ ಅಲ್ಪಸಂಖ್ಯಾತರು ಮತ್ತು ದೇಶದ ಬಹುತ್ವದ ಚೈತನ್ಯವನ್ನು ರಕ್ಷಿಸುವ ಸಲುವಾಗಿ ರಾಜ್ಯಕ್ಕೆ ಲಭ್ಯವಿರುವ ಪ್ರತಿಯೊಂದು ಸಾಂವಿಧಾನಿಕ ಹಕ್ಕನ್ನು ಚಲಾಯಿಸುವ ಮೂಲಕ ಕರ್ನಾಟಕ ಅದನ್ನು ವಿರೋಧಿಸುತ್ತದೆ.