ಸಿನಿಮಾ ಸುದ್ದಿಸೆಟ್ಟೇರಿದ ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ ಚೊಚ್ಚಲ ಮಲಯಾಳಂ ಸಿನಿಮಾ 'ರುಧಿರಂ'
ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ ಅವರು ರುಧಿರಂ ಚಿತ್ರದ ಮೂಲಕ ಮಲಯಾಳಂಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಚಿತ್ರವನ್ನು ಜಿಶೋ ಲೋನ್ ಆಂಟೋನಿ ನಿರ್ದೇಶಿಸುತ್ತಿದ್ದು, ʼರುಧಿರಂʼ ಚಿತ್ರದ ಮುಹೂರ್ತ ಮಂಗಳವಾರ ಅದ್ದೂರಿಯಾಗಿ ನೆರವೇರಿದ್ದು, ಚಿತ್ರೀಕರಣ ಪ್ರಾರಂಭಗೊಂಡಿದೆ.