Malayalam film
ಮಲಯಾಳಂ ಚಿತ್ರರಂಗಕ್ಕೆ ರಾಧಿಕಾ ಕುಮಾರಸ್ವಾಮಿ ಪದಾರ್ಪಣೆ?; ಶೀಘ್ರದಲ್ಲೇ ಅಧಿಕೃತ ಘೋಷಣೆ ಸಾಧ್ಯತೆ
ಶ್ರೇಯಸ್ ತಲ್ಪಾಡೆ, ಬಾಬಿ ಸಿಂಹ, ರಾವ್ ರಮೇಶ್, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್ ನಟನೆಯ ಎಂ ಶಶಿಧರ್ ನಿರ್ದೇಶನದ 'ಅಜಾಗ್ರತ' ಚಿತ್ರದಲ್ಲಿ ರಾಧಿಕಾ ಕುಮಾರಸ್ವಾಮಿ ನಟಿಸುತ್ತಿದ್ದಾರೆ.

ಮಲಯಾಳಂ ಚಿತ್ರರಂಗಕ್ಕೆ ಸ್ವೀಟಿ ಎಂಟ್ರಿ; ಜಯಸೂರ್ಯ ನಟನೆಯ ಕಥನಾರ್ ಸಿನಿಮಾದಲ್ಲಿ ಅನುಷ್ಕಾ ಶೆಟ್ಟಿ
ಸ್ವೀಟಿ ಎಂದೇ ಖ್ಯಾತಿ ಗಳಿಸಿರುವ ನಟಿ ಅನುಷ್ಕಾ ಶೆಟ್ಟಿ 'ಕಥನಾರ್- The Wild Sorcerer' ಚಿತ್ರದ ಮೂಲಕ ಮಲಯಾಳಂಗೆ ಪದಾರ್ಪಣೆ ಮಾಡಲಿದ್ದಾರೆ. ಚಿತ್ರದಲ್ಲಿ ಜಯಸೂರ್ಯ ನಟಿಸಿದ್ದಾರೆ. '#ಹೋಂ' ಸಿನಿಮಾ ಖ್ಯಾತಿಯ ರೋಜಿನ್ ಥಾಮಸ್ ಈ ಚಿತ್ರದ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿದ್ದಾರೆ.

ನಟನೆ ಬಳಿಕ ರಾಜ್ ಬಿ ಶೆಟ್ಟಿ ಮಲಯಾಳಂ ಚಿತ್ರ ನಿರ್ದೇಶನ; ನಟ ದುಲ್ಕರ್ ಸಲ್ಮಾನ್ ಹೇಳಿದ್ದಿಷ್ಟು...
ನಟ ದುಲ್ಕರ್ ಸಲ್ಮಾನ್ ಈಗಾಗಲೇ ತಮ್ಮ ಮಲಯಾಳಂ ಜೊತೆಗೆ, ತಮಿಳು, ಹಿಂದಿ ಮತ್ತು ತೆಲುಗು ಭಾಷೆಗಳಲ್ಲಿ ನಟಿಸಿ ಯಶಸ್ವಿ ನಟನಾಗಿ ಹೊರಹೊಮ್ಮಿದ್ದಾರೆ. ದುಲ್ಕರ್ ಈವರೆಗೆ ಸಿನಿಮಾ ಮಾಡದ ಏಕೈಕ ಪ್ರಾದೇಶಿಕ ಉದ್ಯಮವೆಂದರೆ ಅದು ಕನ್ನಡ ಸಿನಿಮಾ ಇಂಡಸ್ಟ್ರಿ.

ಶ್ವಾನಗಳೇ ನಟಿಸಿರುವ ಮಲಯಾಳಂ ಸಿನಿಮಾ ವಿತರಣಾ ಹಕ್ಕು ಕನ್ನಡದ ಕೆಆರ್‌ಜಿ ಸ್ಟುಡಿಯೋಸ್ ಪಾಲು!
ಶ್ವಾನ ಪ್ರೇಮದ ಕುರಿತಾದ ಕನ್ನಡದ '777 ಚಾರ್ಲಿ' ಈಗಾಗಲೇ ಚಿತ್ರರಸಿಕರ ಮನಗೆದ್ದು, ಹಿಟ್ ಆಗಿದೆ. ರಕ್ಷಿತ್ ಶೆಟ್ಟಿ ನಟನೆಯ ಈ ಸಿನಿಮಾವನ್ನು ಕನ್ನಡಿಗರು ಮಾತ್ರವಲ್ಲದೆ ಹಲವು ಭಾಷೆಯ ಜನ ವೀಕ್ಷಿಸಿ ಮೆಚ್ಚಿಕೊಂಡಿದ್ದಾರೆ. ಇದೀಗ, ಶ್ವಾನಗಳೇ ತುಂಬಿರುವ ಚಿತ್ರವೊಂದು ಮಲಯಾಳಂನಲ್ಲಿ ಬರುತ್ತಿದೆ. ಈ ಸಿನಿಮಾವನ್ನು ಕನ್ನಡದ ವಿತರಣಾ ಸಂಸ್ಥೆಯಾದ ಕೆಆರ್‌ಜಿ ಸ್ಟುಡಿಯೋಸ್ ವಿಶ್

ಮೋಹನ್‌ಲಾಲ್ ನಟನೆಯ ಮಲಯಾಳಂ ಸಿನಿಮಾದಲ್ಲಿ ಕನ್ನಡಿಗ ಡ್ಯಾನಿಶ್ ಸೇಟ್ ಅಭಿನಯ
ಮುಂಬರುವ ಮೋಹನ್‌ಲಾಲ್-ಲಿಜೋ ಜೋಸ್ ಪೆಲ್ಲಿಸ್ಸೆರಿ ಅವರ ಚಿತ್ರದ ಶೀರ್ಷಿಕೆಯನ್ನು ಮಲೈಕೊಟ್ಟೈ ವಾಲಿಬನ್ ಎಂದು ಚಿತ್ರತಂಡ ಘೋಷಿಸಿದೆ. ಮೋಹನ್‌ಲಾಲ್ ಅವರ ಪೋಸ್ಟ್ ಅನ್ನು ಕನ್ನಡದ ಜನಪ್ರಿಯ ನಟ ಮತ್ತು ಸ್ಟ್ಯಾಂಡಪ್ ಕಾಮಿಡಿಯನ್ ಡ್ಯಾನಿಶ್ ಸೇಟ್ ಅವರು ರೀಟ್ವೀಟ್ ಮಾಡಿದ್ದು, ಚಿತ್ರದಲ್ಲಿ ಡ್ಯಾನಿಶ್ ಇರುವುದನ್ನು ಖಚಿತಪಡಿಸಿದೆ.

ಮಲಯಾಳಂ ಚಿತ್ರರಂಗದ ಹಿರಿಯ ನಿರ್ದೇಶಕ ಕೆ ಎಸ್ ಸೇತುಮಾಧವನ್ ಇನ್ನಿಲ್ಲ
ಮಲಯಾಳಂ ಚಿತ್ರರಂಗದ ಹಿರಿಯ ನಿರ್ದೇಶಕ ಕೆ ಎಸ್ ಸೇತುಮಾಧವನ್ ಶುಕ್ರವಾರ ಬೆಳಗ್ಗೆ ನಿಧನ ಹೊಂದಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಕೊಡಂಬಾಕಂ ಡೈರೆಕ್ಟರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಅವರು ನಿಧನ ಹೊಂದಿದ್ದಾರೆ.

ಕನ್ನಡ ನಿರ್ಮಾಪಕನ ಮಲಯಾಳಂ ಚಿತ್ರಕ್ಕೆ ಕೇರಳ ರಾಜ್ಯ ಪ್ರಶಸ್ತಿ: ಪುಷ್ಕರ್ ಮಲ್ಲಿಕಾರ್ಜುನಯ್ಯ ಸಾಧನೆ
ಇತರೆ ಭಾಷೆಗಳ ನಿರ್ಮಾಪಕರು ಕನ್ನಡ ಸಿನಿಮಾಗಳನ್ನು ನಿರ್ಮಾಣ ಮಾಡುವುದನ್ನು ನೋಡಿದ್ದೇವೆ. ಅಂಥದ್ದರಲ್ಲಿ ಕನ್ನಡಕ್ಕೆ ಸದಭಿರುಚಿಯ ಹಾಗೂ ಪ್ರಯೋಗಾತ್ಮಕ ಸಿನಿಮಾಗಳನ್ನು ನೀಡಿರುವ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ 'ತಿಂಗಳಾಯಿಚ ನಿಶ್ಚಯಂ' ಎಂಬ ಮಲಯಾಳಂ ಸಿನಿಮಾ ಮಾಡಿ, ಕೇರಳ ರಾಜ್ಯಪ್ರಶಸ್ತಿಯನ್ನು ಸ್ವೀಕರಿಸಿರುವುದು ಕನ್ನಡಿಗರು ಹೆಮ್ಮೆ ಪಡುವ ವಿಚಾರ.

ಕಿರುತೆರೆಯಲ್ಲಿ ಹೊಸ ದಾಖಲೆ ಸೃಷ್ಟಿಸಿದ ಮೋಹನ್ ಲಾಲ್ ಅಭಿನಯದ ‘ದೃಶ್ಯಂ 2’
ಒಟಿಟಿಯಲ್ಲಿ ಬಿಡುಗಡೆಯಾಗಿ ಭಾರೀ ಯಶಸ್ಸು ಪಡೆದಿದ್ದ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಅಭಿನಯದ "ದೃಶ್ಯಂ 2" ಕಿರುತೆರೆಯಲ್ಲಿಯೂ ಹೊಸ ದಾಖಲೆ ಮಾಡಿದೆ.

ಮಲಯಾಳಂ ಚಿತ್ರ 'ಜಲ್ಲಿಕಟ್ಟು' ಆಸ್ಕರ್ ಸ್ಪರ್ಧೆಗೆ ಆಯ್ಕೆ!
ಲಿಜೋ ಜೋಸ್ ಪೆಲ್ಲಿಸ್ಸೇರಿ ನಿರ್ದೇಶನದ ಮಲಯಾಳಂ ಚಿತ್ರ "ಜಲ್ಲಿಕಟ್ಟು" ಪ್ರತಿಷ್ಠಿತ ಆಸ್ಕರ್ ಅಂತರರಾಷ್ಟ್ರೀಯ ಚಲನಚಿತ್ರ ವಿಭಾಗಕ್ಕೆ ಭಾರತದಿಂದ ಅಧಿಕೃತ ಪ್ರವೇಶ ಪಡೆದಿದೆ ಎಂದು ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ (ಎಫ್‌ಎಫ್‌ಐ) ಪ್ರಕಟಿಸಿದೆ.

