Malayalam

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ; ಸಿದ್ದರಾಮಯ್ಯ ತೀವ್ರ ಆಕ್ರೋಶ
ರಾಜ್ಯ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ; ಸಿದ್ದರಾಮಯ್ಯ ತೀವ್ರ ಆಕ್ರೋಶ

ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ ಮಾಡುವ ಇಂತಹ ನಡೆಯನ್ನು ಕೇರಳದ ಕಮ್ಯುನಿಸ್ಟ್ ಸರ್ಕಾರದಿಂದ ನಾವು ನಿರೀಕ್ಷಿಸಿರಲಿಲ್ಲ.

ಕೇರಳ: ಹಿರಿಯ ಹಾಸ್ಯನಟ, ಮಲಯಾಳಂ ಚಿತ್ರ ನಿರ್ಮಾಪಕ ಶ್ರೀನಿವಾಸನ್ ನಿಧನ
ಸಿನಿಮಾ ಸುದ್ದಿ

ಕೇರಳ: ಹಿರಿಯ ಹಾಸ್ಯನಟ, ಮಲಯಾಳಂ ಚಿತ್ರ ನಿರ್ಮಾಪಕ ಶ್ರೀನಿವಾಸನ್ ನಿಧನ

1977ರಲ್ಲಿ ಪಿ.ಎ. ಬ್ಯಾಕರ್ ನಿರ್ದೇಶನದ ಮಣಿಮುಳಕ್ಕಂ ಚಿತ್ರದ ಮೂಲಕ ಶ್ರೀನಿವಾಸನ್ ಮಳಯಾಳ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಈ ಸಿನಿಮಾ ಶ್ರೀನಿವಾಸನ್‌ಗೆ ಹೆಚ್ಚು ಖ್ಯಾತಿ ತಂದುಕೊಟ್ಟಿತ್ತು.

ಮಲಯಾಳಂ ಕಲಿಯುತ್ತಿದ್ದೇನೆ: ಪ್ರಧಾನಿ ಜೊತೆ 'ಚಾಯ್ ಪೇ ಚರ್ಚಾ' ಕೂಟದಲ್ಲಿ ಪ್ರಿಯಾಂಕಾ ಗಾಂಧಿ ಹರಟೆ
ದೇಶ

ಮಲಯಾಳಂ ಕಲಿಯುತ್ತಿದ್ದೇನೆ: ಪ್ರಧಾನಿ ಜೊತೆ 'ಚಾಯ್ ಪೇ ಚರ್ಚಾ' ಕೂಟದಲ್ಲಿ ಪ್ರಿಯಾಂಕಾ ಗಾಂಧಿ ಹರಟೆ

ಪ್ರಿಯಾಂಕಾ ಅವರ ಕ್ಷೇತ್ರ ಕೇರಳದ ವಯನಾಡ್ ನ ಹಳದಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ಇಥಿಯೋಪಿಯಾ ಭೇಟಿಯ ಬಗ್ಗೆ ಕೂಡ ಆತ್ಮೀಯ ಮಾತುಕತೆ ನಡೆಸಿದರು.

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!
ರಾಜ್ಯ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಮಂಗಳೂರಿನಲ್ಲಿ ಮುಸ್ಲಿಂ ಕ್ಯಾಬ್ ಚಾಲಕನನ್ನು ಭಯೋತ್ಪಾದಕ ಎಂದು ಕರೆದ ಆರೋಪದ ಮೇಲೆ ಮಲಯಾಳಂ ನಟ ಜಯಕೃಷ್ಣನ್, ಸಂತೋಷ್ ಅಬ್ರಹಾಂ ಮತ್ತು ವಿಮಲ್ ಎಂಬ ಮೂವರು ಕೇರಳಿಗರ ವಿರುದ್ಧ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಾ ಚಾಪ್ಟರ್ 2 ಚಿತ್ರ ಘೋಷಿಸಿದ ನಟ ದುಲ್ಕರ್ ಸಲ್ಮಾನ್; ನಾಯಕನಾಗಿ ಟೊವಿನೋ ಥಾಮಸ್!
ಸಿನಿಮಾ ಸುದ್ದಿ

ಲೋಕಾ ಚಾಪ್ಟರ್ 2 ಚಿತ್ರ ಘೋಷಿಸಿದ ನಟ ದುಲ್ಕರ್ ಸಲ್ಮಾನ್; ನಾಯಕನಾಗಿ ಟೊವಿನೋ ಥಾಮಸ್!

ಇತ್ತೀಚೆಗೆ ಬಿಡುಗಡೆಯಾದ 'ಲೋಕಾ ಚಾಪ್ಟರ್ 1: ಚಂದ್ರ' ಚಿತ್ರದ ಮುಂದುವರಿದ ಭಾಗ ಇದಾಗಿದ್ದು, ಮೊದಲ ಚಾಪ್ಟರ್ ಅನ್ನು ನಿರ್ದೇಶಿಸಿದ್ದ ಡೊಮಿನಿಕ್ ಅರುಣ್ ಅವರೇ ಈ ಚಿತ್ರವನ್ನು ಬರೆದು, ನಿರ್ದೇಶಿಸಲಿದ್ದಾರೆ.

ದಕ್ಷಿಣ ಭಾರತದ ಸ್ಟಾರ್ ನಟ ಮೋಹನ್​​ಲಾಲ್​​ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ, PM ಮೋದಿ ಅಭಿನಂದನೆ!
ಸಿನಿಮಾ ಸುದ್ದಿ

ದಕ್ಷಿಣ ಭಾರತದ ಸ್ಟಾರ್ ನಟ ಮೋಹನ್​​ಲಾಲ್​​ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ, PM ಮೋದಿ ಅಭಿನಂದನೆ!

ನಾಲ್ಕು ದಶಕಗಳಿಗೂ ಹೆಚ್ಚು ಕಾಲದ ಅವರ ವೃತ್ತಿಜೀವನದಲ್ಲಿ 400ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

Maa Vande: Modi ಜೀವನ ಚರಿತ್ರೆ ಘೋಷಣೆ; Malayalam ನಟ ಉನ್ನಿ ಮುಕುಂದನ್ ನಟನೆ; ಫಸ್ಟ್ ಲುಕ್ ಬಿಡುಗಡೆ
ಸಿನಿಮಾ ಸುದ್ದಿ

Maa Vande: Modi ಜೀವನ ಚರಿತ್ರೆ ಘೋಷಣೆ; Malayalam ನಟ ಉನ್ನಿ ಮುಕುಂದನ್ ನಟನೆ; ಫಸ್ಟ್ ಲುಕ್ ಬಿಡುಗಡೆ

ಸಿಲ್ವರ್ ಕ್ಯಾಸ್ಟ್ ಕ್ರಿಯೇಷನ್ಸ್ 'ಮಾ ವಂದೇ' ಎಂಬ ಜೀವನ ಚರಿತ್ರೆಯನ್ನು ಘೋಷಿಸಿದೆ. ಈ ಚಿತ್ರವು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜೀವನವನ್ನು ಆಧರಿಸಿದೆ. ಖ್ಯಾತ ಮಲಯಾಳಂ ಸಿನಿಮಾ ನಟ ಉನ್ನಿ ಮುಕುಂದನ್ ಅವರು ನರೇಂದ್ರ ಮೋದಿ ಪಾತ್ರದಲ್ಲಿ ನಟಿಸಲಿದ್ದಾರೆ.

'ಅಶ್ಲೀಲ ಸಂದೇಶ ಕಳುಹಿಸಿ, ಫೈವ್ ಸ್ಟಾರ್ ಹೋಟೆಲ್ ಗೆ ಬಾ ಅಂತಾನೆ': MLA ವಿರುದ್ಧ ನಟಿ ಆರೋಪ; ಯಾರು ಆ ನಾಯಕ?
ದೇಶ

'ಅಶ್ಲೀಲ ಸಂದೇಶ ಕಳುಹಿಸಿ, ಫೈವ್ ಸ್ಟಾರ್ ಹೋಟೆಲ್ ಗೆ ಬಾ ಅಂತಾನೆ': MLA ವಿರುದ್ಧ ನಟಿ ಆರೋಪ; ಯಾರು ಆ ನಾಯಕ?

ಮಲಯಾಳಂ ನಟಿ ರಿನಿ ಜಾರ್ಜ್ ಅವರು ಪ್ರಮುಖ ರಾಜಕೀಯ ಪಕ್ಷದ ಯುವ ನಾಯಕಯೊಬ್ಬರು ಕಳೆದ ಮೂರು ವರ್ಷಗಳಿಂದ ತಮಗೆ ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ ಮತ್ತು ಪಂಚತಾರಾ ಹೋಟೆಲ್‌ಗೆ ಬರುವಂತೆ ಆಹ್ವಾನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಚಿಕ್ಕಮಗಳೂರು: 'ಕನ್ನಡ ಬರದಿದ್ದರೆ ಯಾಕೆ ಇಲ್ಲಿದ್ದಾಳೆ'; ನನಗೆ English ಅರ್ಥ ಆಗಲ್ಲ; Canara Bank ಮಲಯಾಳಿ ಉದ್ಯೋಗಿ ವಿರುದ್ಧ ಗ್ರಾಹಕಿ ಆಕ್ರೋಶ; Video!
ರಾಜ್ಯ

ಚಿಕ್ಕಮಗಳೂರು: 'ಕನ್ನಡ ಬರದಿದ್ದರೆ ಯಾಕೆ ಇಲ್ಲಿದ್ದಾಳೆ'; ನನಗೆ English ಅರ್ಥ ಆಗಲ್ಲ; Canara Bank ಮಲಯಾಳಿ ಉದ್ಯೋಗಿ ವಿರುದ್ಧ ಗ್ರಾಹಕಿ ಆಕ್ರೋಶ; Video!

ಸಾರ್ವಜನಿಕ ಸೇವೆಗಳಲ್ಲಿ ಸ್ಥಳೀಯ ಭಾಷೆಗಳ ಬಳಕೆಯ ಕುರಿತು ನಡೆಯುತ್ತಿರುವ ಚರ್ಚೆಯ ನಡುವೆ, ಕರ್ನಾಟಕದ ಚಿಕ್ಕಮಗಳೂರಿನ ಕೆನರಾ ಬ್ಯಾಂಕ್ ಉದ್ಯೋಗಿಯೊಬ್ಬರು ಗ್ರಾಹಕರೊಂದಿಗೆ ಕನ್ನಡದಲ್ಲಿ ಮಾತನಾಡಲು ತಡಬಡಾಯಿಸಿದ ವೀಡಿಯೊವೊಂದು ವೈರಲ್ ಆಗಿದೆ.