Malayalam

ಮಲಯಾಳಂ ಚಿತ್ರರಂಗದ ಖ್ಯಾತ ಹಾಸ್ಯನಟ ಮಾಮುಕೋಯ ಇನ್ನಿಲ್ಲ!
ಸಿನಿಮಾ ಸುದ್ದಿ

ಮಲಯಾಳಂ ಚಿತ್ರರಂಗದ ಖ್ಯಾತ ಹಾಸ್ಯನಟ ಮಾಮುಕೋಯ ಇನ್ನಿಲ್ಲ!

ಭಾರತೀಯ ಚಿತ್ರರಂಗ ಕಂಡ ಅತ್ಯಂತ ಪ್ರತಿಭಾವಂತ ನಟ, ಮಲಯಾಳಂ ಚಿತ್ರರಂಗದ ದೈತ್ಯ ಪ್ರತಿಭೆ ಮಾಮುಕೋಯ ಅವರು ಬುಧವಾರ ವಿಧಿವಶರಾಗಿದ್ದಾರೆ.

ಮಲಯಾಳಂ ಸೂಪರ್‌ ಸ್ಟಾರ್‌ ಮಮ್ಮುಟ್ಟಿಗೆ ಮಾತೃವಿಯೋಗ: 93 ವರ್ಷ ವಯಸ್ಸಿನ ಫಾತಿಮಾ ನಿಧನ
ಸಿನಿಮಾ ಸುದ್ದಿ

ಮಲಯಾಳಂ ಸೂಪರ್‌ ಸ್ಟಾರ್‌ ಮಮ್ಮುಟ್ಟಿಗೆ ಮಾತೃವಿಯೋಗ: 93 ವರ್ಷ ವಯಸ್ಸಿನ ಫಾತಿಮಾ ನಿಧನ

ದಕ್ಷಿಣ ಭಾರತದ ಖ್ಯಾತ ನಟ ಹಾಗೂ ಮಲಯಾಳಂ ಸೂಪರ್‌ ಸ್ಟಾರ್‌ ಮಮ್ಮುಟ್ಟಿ ಅವರಿಗೆ ಮಾತೃವಿಯೋಗವಾಗಿದ್ದು, ಅವರ 93 ವರ್ಷ ವಯಸ್ಸಿನ ತಾಯಿ ಫಾತಿಮಾ ಅವರು ಇಂದು ನಿಧನರಾಗಿದ್ದಾರೆ.

ಕಾಂತಾರಕ್ಕೆ ಕಾನೂನು ಸಂಕಷ್ಟ: 'ವರಾಹ ರೂಪಂ' ವಿರುದ್ಧ ಕೃತಿಚೌರ್ಯ ಕೇಸ್‌ ದಾಖಲಿಸಲು 'ತೈಕ್ಕುಡಂ ಬ್ರಿಡ್ಜ್‌' ನಿರ್ಧಾರ
ಸಿನಿಮಾ ಸುದ್ದಿ

ಕಾಂತಾರಕ್ಕೆ ಕಾನೂನು ಸಂಕಷ್ಟ: 'ವರಾಹ ರೂಪಂ' ವಿರುದ್ಧ ಕೃತಿಚೌರ್ಯ ಕೇಸ್‌ ದಾಖಲಿಸಲು 'ತೈಕ್ಕುಡಂ ಬ್ರಿಡ್ಜ್‌' ನಿರ್ಧಾರ

ಹೊಂಬಾಳೆ ಫಿಲ್ಮ್ಸ್​ ನಿರ್ಮಾಣ ಮತ್ತು ರಿಷಬ್​ ಶೆಟ್ಟಿ ರಚನೆ-ನಿರ್ದೇಶನದಲ್ಲಿ ಮೂಡಿಬಂದು ಭರ್ಜರಿ ಪ್ರದರ್ಶನ ಕಾಣುತ್ತಿರುವ ಜೊತೆಗೆ ಮೆಚ್ಚುಗೆಯ ಮಹಾಪೂರಕ್ಕೆ ಪಾತ್ರವಾಗುತ್ತಿರುವ ‘ಕಾಂತಾರ’ ಸಿನಿಮಾಗೆ ಈಗ ಕಾನೂನುಕ್ರಮದ ಎಚ್ಚರಿಕೆ ಎದುರಾಗಿದೆ.

'ನೂರು ಜನ್ಮಕು' ಸಿನಿಮಾ ನಟ ಆರ್ಯನ್ ಸಂತೋಷ್ ಮಲಯಾಳಂಗೆ ಪದಾರ್ಪಣೆ
ಸಿನಿಮಾ ಸುದ್ದಿ

'ನೂರು ಜನ್ಮಕು' ಸಿನಿಮಾ ನಟ ಆರ್ಯನ್ ಸಂತೋಷ್ ಮಲಯಾಳಂಗೆ ಪದಾರ್ಪಣೆ

ಕೊನೆಯದಾಗಿ ಡಿಯರ್ ಸತ್ಯ ಚಿತ್ರದಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದ ಬಿಗ್‌ಬಾಸ್ ಮಾಜಿ ಸ್ಪರ್ಧಿ ಮತ್ತು ನಟ ಆರ್ಯನ್ ಸಂತೋಷ್ ಅವರು ಮಾಲಿವುಡ್‌ಗೆ ಪದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ. ಅರುಣ್ ಗೋಪಿ ನಿರ್ದೇಶನದ ದಿಲೀಪ್ ಅವರ ನಿರ್ಮಾಣದ ಮುಂದಿನ ಮಲಯಾಳಂ ಚಿತ್ರದ ಭಾಗವಾಗಲಿದ್ದಾರೆ.

ಪೃಥ್ವಿರಾಜ್ ಪ್ರೊಡಕ್ಷನ್ಸ್ ಅಡಿಯಲ್ಲಿ 'ಕಾಂತಾರ' ಮಲಯಾಳಂ ಆವೃತ್ತಿ ರಿಲೀಸ್
ಸಿನಿಮಾ ಸುದ್ದಿ

ಪೃಥ್ವಿರಾಜ್ ಪ್ರೊಡಕ್ಷನ್ಸ್ ಅಡಿಯಲ್ಲಿ 'ಕಾಂತಾರ' ಮಲಯಾಳಂ ಆವೃತ್ತಿ ರಿಲೀಸ್

ನಟ ಪೃಥ್ವಿರಾಜ್ ಸುಕುಮಾರನ್ ಅವರ ಬ್ಯಾನರ್ ಪೃಥ್ವಿರಾಜ್ ಪ್ರೊಡಕ್ಷನ್ಸ್ ಅಡಿಯಲ್ಲಿ ಕಾಂತಾರ ಮಲಯಾಳಂ ಆವೃತ್ತಿಯನ್ನು ಕೇರಳದಾದ್ಯಂತ ಬಿಡುಗಡೆ ಮಾಡಲಿದೆ

ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಲಯಾಳಂ ನಟ ಎನ್ ಡಿ ಪ್ರಸಾದ್ ಶವ ಪತ್ತೆ!
ಸಿನಿಮಾ ಸುದ್ದಿ

ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಲಯಾಳಂ ನಟ ಎನ್ ಡಿ ಪ್ರಸಾದ್ ಶವ ಪತ್ತೆ!

ಮಲಯಾಳಂ ಜನಪ್ರಿಯ ನಟ ಎನ್ ಡಿ ಪ್ರಸಾದ್ ಅವರು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಷ್ಟ್ರ ಪ್ರಶಸ್ತಿ ವಿಜೇತ ನಟ ನೆಡುಮುಡಿ ವೇಣು ನಿಧನ
ಸಿನಿಮಾ ಸುದ್ದಿ

ರಾಷ್ಟ್ರ ಪ್ರಶಸ್ತಿ ವಿಜೇತ ನಟ ನೆಡುಮುಡಿ ವೇಣು ನಿಧನ

500ಕ್ಕೂ ಹೆಚ್ಚು ಮಲಯಾಳಂ ಚಿತ್ರಗಳಲ್ಲಿ ಅಭಿನಯಿಸಿದ್ದ ಮತ್ತು ಎರಡು ಬಾರಿ ರಾಷ್ಟ್ರ ಪ್ರಶಸ್ತಿ, ಅರ್ಧ ಡಜನ್‌ಗಿಂತಲೂ ಹೆಚ್ಚು ಕೇರಳ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದ ಪ್ರತಿಭಾನ್ವಿತ ಹಿರಿಯ ನಟ ನೆಡುಮುಡಿ ವೇಣು...

ಜನಪ್ರಿಯ ಮಲಯಾಳಂ ಕಿರುತೆರೆ ನಟ ನೇಣಿಗೆ ಶರಣು: ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟ ಕಾರಣ ಶಂಕೆ
ಸಿನಿಮಾ ಸುದ್ದಿ

ಜನಪ್ರಿಯ ಮಲಯಾಳಂ ಕಿರುತೆರೆ ನಟ ನೇಣಿಗೆ ಶರಣು: ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟ ಕಾರಣ ಶಂಕೆ

ಕಾಲೇಜು ದಿನಗಳಿಂದಲೇ ಅವರ ಕಿರುತೆರೆ ನಂಟು ಪ್ರಾರಂಭವಾಗಿತ್ತು. ಕಳೆದ 22 ವರ್ಷಗಳಿಂದ ಅವರು ಕಿರುತೆರೆಯಲ್ಲಿ ಸಕ್ರಿಯರಾಗಿ ಜನಪ್ರಿಯತೆ ಗಳಿಸಿದ್ದರು. 

ಕಾಸರಗೋಡು ಗ್ರಾಮಗಳಿಗೆ ಮಲಯಾಳಂ ಹೆಸರು: ಕೇರಳದ ಸ್ಪಷ್ಟನೆ ಸಮಾಧಾನ ಮೂಡಿಸಿದೆ ಎಂದ ಎಚ್‌ಡಿಕೆ
ರಾಜ್ಯ

ಕಾಸರಗೋಡು ಗ್ರಾಮಗಳಿಗೆ ಮಲಯಾಳಂ ಹೆಸರು: ಕೇರಳದ ಸ್ಪಷ್ಟನೆ ಸಮಾಧಾನ ಮೂಡಿಸಿದೆ ಎಂದ ಎಚ್‌ಡಿಕೆ

ಕಾಸರಗೋಡಿನ ಗ್ರಾಮಗಳ ಕನ್ನಡ ಹೆಸರಿನ ಮಲಯಾಳೀಕರಣ ವಿಚಾರವಾಗಿ ಕೇರಳ ಸರ್ಕಾರ ನೀಡಿರುವ ಸ್ಪಷ್ಟನೆ ಸಮಾಧಾನ ಮೂಡಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.