ರಾಜ್ಯಮಲಯಾಳಿಗಳಿಗೆ ಒಲವು ತೋರಿಸುತ್ತಾರೆ ಎಂದು ವಾಟ್ಸಾಪ್ ನಲ್ಲಿ ಸುದ್ದಿ; ಕೊಡಗು ಜಿಲ್ಲಾಧಿಕಾರಿ ಪೊಲೀಸರಿಗೆ ದೂರು
ಮಲಯಾಳೀಯರಿಗೆ ತಾವು ಒಲವು ತೋರಿಸುತ್ತಿದ್ದೇನೆ ಎಂದು ಕೆಲವರು ನಕಲಿ ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಕೊಡಗು ಜಿಲ್ಲಾಧಿಕಾರಿ ಅನ್ನಿ ಕೆ ಜಾಯ್ ಮಡಿಕೇರಿ ಪೊಲೀಸರಿಗೆ ದೂರು ನೀಡಿದ್ದಾರೆ.