ಕ್ರೀಡೆಮಲೇಷ್ಯಾ ಮಾಸ್ಟರ್ಸ್: ಸಿಂಧು ಸೈನಾ ಮುನ್ನಡೆ, ಶ್ರೀಕಾಂತ್, ಕಶ್ಯಪ್ ಗೆ ಆಘಾತ
ವಿಶ್ವದ ಮಾಜಿ ನಂಬರ್ 1 ಆಟಗಾರ್ತಿ ಸೈನಾ ನೆಹ್ವಾಲ್ ಹಾಗೂ ರಿಯೊ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಸಾಧನೆ ಮಾಡಿರುವ ಪಿ.ವಿ ಸಿಂಧು ಅವರು ಇಲ್ಲಿ ನಡೆಯುತ್ತಿರುವ ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯ ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ.