Malaysia

Singapore Sivaji: ನೃತ್ಯ ಕಾರ್ಯಕ್ರಮ ಮಾಡುತ್ತಿದ್ದಾಗಲೇ ವೇದಿಕೆ ಮೇಲೆ ಕುಸಿದು ಸಾವನ್ನಪ್ಪಿದ Sivaji Ganesan ತದ್ರೂಪಿ ನಟ! Video viral
ಸಿನಿಮಾ ಸುದ್ದಿ

Singapore Sivaji: ನೃತ್ಯ ಕಾರ್ಯಕ್ರಮ ಮಾಡುತ್ತಿದ್ದಾಗಲೇ ವೇದಿಕೆ ಮೇಲೆ ಕುಸಿದು ಸಾವನ್ನಪ್ಪಿದ Sivaji Ganesan ತದ್ರೂಪಿ ನಟ! Video viral

ಸಿಂಗಾಪುರದಲ್ಲಿ ನಡೆಯುತ್ತಿದ್ದ ಹುಟ್ಟುಹಬ್ಬದ ಸಂತೋಷ ಕೂಟವೊಂದರಲ್ಲಿ ಅಶೋಕನ್ ಮುನಿಯಾಂಡಿ ಅಲಿಯಾಸ್ ಸಿಂಗಾಪುರ ಶಿವಾಜಿ ಸಹ ಕಲಾವಿದೆಯೊಂದಿಗೆ ಪ್ರದರ್ಶನ ನೀಡುತ್ತಿದ್ದರು.

Asian Champions Trophy: ಮಲೇಷ್ಯಾವನ್ನು 8-1 ಗೋಲಿನಿಂದ ಸೋಲಿಸಿ ಭಾರತ ಸೆಮಿಫೈನಲ್ ಪ್ರವೇಶ!
ಕ್ರೀಡೆ

Asian Champions Trophy: ಮಲೇಷ್ಯಾವನ್ನು 8-1 ಗೋಲಿನಿಂದ ಸೋಲಿಸಿ ಭಾರತ ಸೆಮಿಫೈನಲ್ ಪ್ರವೇಶ!

ಪ್ಯಾರಿಸ್ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಭಾರತ ಗುರುವಾರ ದಕ್ಷಿಣ ಕೊರಿಯಾವನ್ನು ಎದುರಿಸಲಿದೆ. ನಂತರ ಶನಿವಾರ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಲೀಗ್ ಪಂದ್ಯವನ್ನು ಆಡಲಿದೆ.

ಮಲೇಷ್ಯಾ ಪ್ರಧಾನಿ-ಮೋದಿ ಮಾತುಕತೆ: ಜಾಕಿರ್ ನಾಯ್ಕ್ ಗಡಿಪಾರು ಬಗ್ಗೆ ಅನ್ವರ್ ಇಬ್ರಾಹಿಮ್ ಹೇಳಿದ್ದು ಹೀಗೆ...
ದೇಶ

ಮಲೇಷ್ಯಾ ಪ್ರಧಾನಿ-ಮೋದಿ ಮಾತುಕತೆ: ಜಾಕಿರ್ ನಾಯ್ಕ್ ಗಡಿಪಾರು ಬಗ್ಗೆ ಅನ್ವರ್ ಇಬ್ರಾಹಿಮ್ ಹೇಳಿದ್ದು ಹೀಗೆ...

ಇಸ್ಲಾಮಿಕ್ ಮತ ಪ್ರಚಾರಕ ಜಾಕಿರ್ ನಾಯ್ಕ್ ಅವರ ಗಡಿಪಾರು ಬೇಡಿಕೆಗೆ ಸಂಬಂಧಿಸಿದಂತೆ ಭಾರತದ ಯಾವುದೇ ಸಾಕ್ಷ್ಯ, ದಾಖಲೆಗಳಿಗೆ ನಾವು ಮುಕ್ತರಾಗಿದ್ದೇವೆ ಎಂದು ಇಂಡಿಯಾ ಟುಡೆ ಮಾಧ್ಯಮಕ್ಕೆ ನೀಡಿರುವ ಸಂದರ್ಶನದಲ್ಲಿ ಅನ್ವರ್ ಇಬ್ರಾಹಿಮ್ ಹೇಳಿದ್ದಾರೆ.

ಮಲೇಷ್ಯಾದಲ್ಲಿ ಭಾರತೀಯ ಕಾರ್ಮಿಕರ ನೇಮಕಾತಿ ಸೇರಿದಂತೆ ಮಹತ್ವದ 8 ಒಪ್ಪಂದಗಳಿಗೆ ಭಾರತ, ಮಲೇಷ್ಯಾ ಸಹಿ!
ದೇಶ

ಮಲೇಷ್ಯಾದಲ್ಲಿ ಭಾರತೀಯ ಕಾರ್ಮಿಕರ ನೇಮಕಾತಿ ಸೇರಿದಂತೆ ಮಹತ್ವದ 8 ಒಪ್ಪಂದಗಳಿಗೆ ಭಾರತ, ಮಲೇಷ್ಯಾ ಸಹಿ!

ಉಭಯ ದೇಶಗಳು ಕನಿಷ್ಠ ಎಂಟು ಒಪ್ಪಂದಗಳಿಗೆ ಸಹಿ ಹಾಕಿವೆ. ಅವುಗಳಲ್ಲಿ ಒಂದು ಮಲೇಷ್ಯಾದಲ್ಲಿ ಭಾರತೀಯ ಕಾರ್ಮಿಕರ ನೇಮಕಾತಿಯನ್ನು ಉತ್ತೇಜಿಸಲು ಮತ್ತು ಅವರ ಹಿತಾಸಕ್ತಿಗಳನ್ನು ರಕ್ಷಿಸಲು ಸಂಬಂಧಿಸಿದ ಒಪ್ಪಂದವಾಗಿದೆ.

2018ರ ನಂತರ ಮೊದಲ ಬಾರಿಗೆ ಭಾರತಕ್ಕೆ ಮಲೇಷ್ಯಾ ಪ್ರಧಾನಿ ಭೇಟಿ
ದೇಶ

2018ರ ನಂತರ ಮೊದಲ ಬಾರಿಗೆ ಭಾರತಕ್ಕೆ ಮಲೇಷ್ಯಾ ಪ್ರಧಾನಿ ಭೇಟಿ

ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಮಲೇಷ್ಯಾ ಪ್ರಧಾನಿ ದೆಹಲಿಗೆ ಆಗಮಿಸುತ್ತಿದ್ದಾರೆ. ಇದು ಮಲೇಷ್ಯಾ ಪ್ರಧಾನಿಯಾಗಿ ಅನ್ವರ್ ಬಿನ್ ಇಬ್ರಾಹಿಂ ಅವರ ಮೊದಲ ಭೇಟಿಯಾಗಿದೆ.

ಪತ್ನಿಯ ಮೇಲೆ ಕ್ರೌರ್ಯ ಎಸಗಿದ ಆರೋಪ: ಮಲೇಷಿಯಾದಿಂದ ನಿರೀಕ್ಷಣಾ ಜಾಮೀನು ಕೋರಿದ ಪತಿಗೆ ಹೈಕೋರ್ಟ್‌ ಅಸ್ತು
ರಾಜ್ಯ

ಪತ್ನಿಯ ಮೇಲೆ ಕ್ರೌರ್ಯ ಎಸಗಿದ ಆರೋಪ: ಮಲೇಷಿಯಾದಿಂದ ನಿರೀಕ್ಷಣಾ ಜಾಮೀನು ಕೋರಿದ ಪತಿಗೆ ಹೈಕೋರ್ಟ್‌ ಅಸ್ತು

ಮಲೇಷಿಯಾಗೆ ತೆರಳಿದ ನಂತರ ಭಾರತಕ್ಕೆ ವಾಪಸ್ಸಾಗದೆ ಪತ್ನಿ ಮೇಲೆ ಕ್ರೌರ್ಯ ಎಸಗಿದ ಆರೋಪ ಸಂಬಂಧ ಬಂಧನದ ಭೀತಿ ಎದುರಿಸುತ್ತಿರುವ ವೈದ್ಯರೊಬ್ಬರಿಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಮಲೇಷ್ಯಾ: ಆಗಸದಲ್ಲೇ 2 ಸೇನಾ ಹೆಲಿಕಾಪ್ಟರ್ ಡಿಕ್ಕಿ, 10 ಮಂದಿ ಸಾವು
ವಿಡಿಯೋ

ಮಲೇಷ್ಯಾ: ಆಗಸದಲ್ಲೇ 2 ಸೇನಾ ಹೆಲಿಕಾಪ್ಟರ್ ಡಿಕ್ಕಿ, 10 ಮಂದಿ ಸಾವು

Helicopter collision: ಮಲೇಷ್ಯಾದಲ್ಲಿ ಎರಡು ಸೇನಾ ಹೆಲಿಕಾಪ್ಟರ್ ಢಿಕ್ಕಿ, 10 ಮಂದಿ ಸಾವು
ವಿದೇಶ

Helicopter collision: ಮಲೇಷ್ಯಾದಲ್ಲಿ ಎರಡು ಸೇನಾ ಹೆಲಿಕಾಪ್ಟರ್ ಢಿಕ್ಕಿ, 10 ಮಂದಿ ಸಾವು

ಅಭ್ಯಾಸದ ವೇಳೆ 2 ಹೆಲಿಕಾಪ್ಟರ್ ಗಳು ಢಿಕಿಯಾದ ಪರಿಣಾಮ ಅದರೊಳಗಿದ್ದ 10 ಮಂದಿ ಸಾವಿಗೀಡಾಗಿರುವ ಘಟನೆ ಮಲೇಷ್ಯಾದಲ್ಲಿ ನಡೆದಿದೆ.

ಅಸಹಜ ಲೈಂಗಿಕ ಕ್ರಿಯೆ, ರಕ್ತಸಂಬಂಧಿಗಳ ನಡುವೆ ಸಂಭೋಗ ಸೇರಿ 16 ಅಪರಾಧಗಳ ಷರಿಯಾ ಕಾನೂನು ರದ್ದು: ಮಲೇಷ್ಯಾ ಸುಪ್ರೀಂ ಕೋರ್ಟ್!
ವಿದೇಶ

ಅಸಹಜ ಲೈಂಗಿಕ ಕ್ರಿಯೆ, ರಕ್ತಸಂಬಂಧಿಗಳ ನಡುವೆ ಸಂಭೋಗ ಸೇರಿ 16 ಅಪರಾಧಗಳ ಷರಿಯಾ ಕಾನೂನು ರದ್ದು: ಮಲೇಷ್ಯಾ ಸುಪ್ರೀಂ ಕೋರ್ಟ್!

ಲೈಂಗಿಕ ಕಿರುಕುಳ, ಅಸಹಜ ಲೈಂಗಿಕ ಕ್ರಿಯೆ, ರಕ್ತಸಂಬಂಧಿಗಳ ನಡುವೆ ಸಂಭೋಗ ಸೇರಿದಂತೆ ಕೆಲಾಂಟನ್ ರಾಜ್ಯದ 16 ಷರಿಯಾ ಕಾನೂನುಗಳನ್ನು ಮಲೇಷ್ಯಾ ಸುಪ್ರೀಂ ಕೋರ್ಟ್ ಶುಕ್ರವಾರ ರದ್ದು ಮಾಡಿದೆ.