Malaysia

ಈ ದೇಶಕ್ಕೆ ತೆರಳುವ ಭಾರತೀಯರಿಗೆ ಡಿಸೆಂಬರ್ 1 ರಿಂದ ವೀಸಾ ಮುಕ್ತ ಪ್ರದೇಶ!
ಭಾರತ ಹಾಗೂ ಚೀನಾದ ಪ್ರಜೆಗಳಿಗೆ 30 ದಿನಗಳ ಕಾಲ ವೀಸಾ ಮುಕ್ತ ಪ್ರವೇಶ ನೀಡುವುದಾಗಿ ಮಲೇಷ್ಯಾ ಘೋಷಣೆ ಮಾಡಿದೆ.

ಏಷ್ಯನ್ ಗೇಮ್ಸ್ 2023: ಸ್ಕ್ವಾಷ್ ಮಿಕ್ಸೆಡ್ ಡಬಲ್ಸ್ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ದೀಪಿಕಾ-ಹರಿಂದರ್!
ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕದ ಬೇಟೆ ಗುರುವಾರ ಕೂಡ ಮುಂದುವರಿದಿದೆ. 12 ದಿನವಾದ ಇಂದು ಭಾರತ ಎರಡು ಚಿನ್ನದ ಪದಕ ಗೆದ್ದ ಸಾಧನೆ ಮಾಡಿದೆ.

ಮಲೇಷ್ಯಾ: ರಸ್ತೆಯಲ್ಲೇ ಲಘು ವಿಮಾನ ಪತನ; ಬೈಕ್ ಸವಾರ, ಕಾರು ಚಾಲಕ ಸೇರಿ 10 ಮಂದಿ ಸಾವು
ಮಲೇಷ್ಯಾದ ಸೆಂಟ್ರಲ್ ಸೆಲಂಗೊರ್ ರಾಜ್ಯದಲ್ಲಿ ಲಘು ವಿಮಾನವೊಂದು ಗುರುವಾರ ರಸ್ತೆಯಲ್ಲೇ ಪತನಗೊಂಡಿದ್ದು, ಭೀಕರ ಅಪಘಾತದಲ್ಲಿ ವಿಮಾನದಲ್ಲಿದ್ದ ಎಂಟು ಜನ ಹಾಗೂ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ...

ಹಾಕಿ ಏಷ್ಯನ್ ಚಾಂಪಿಯನ್ಸ್: ಮಲೇಷಿಯಾವನ್ನು 4-3 ಗೋಲುಗಳಿಂದ ಸೋಲಿಸಿ 4ನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡ ಭಾರತ
ಇಲ್ಲಿನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ 4-3 ಗೋಲುಗಳ ಮೂಲಕ ಗೆಲುವು ಸಾಧಿಸಿದ ಭಾರತ ನಾಲ್ಕನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.

ಮಲೇಷ್ಯಾದಲ್ಲಿ 'ನೇತಾಜಿ' ಪ್ರತಿಮೆ ಅನಾವರಣಗೊಳಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಲೇಷ್ಯಾಕ್ಕೆ ಮೂರು ದಿನಗಳ ಭೇಟಿ ನೀಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಂದು ಕೌಲಾಲಂಪುರದಲ್ಲಿ ಭಾರತೀಯ ರಾಷ್ಟ್ರೀಯ ಸೇನೆ ಯೋಧರ ಸಮ್ಮುಖದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು.

55 ವರ್ಷಗಳ ನಂತರ ತಂದೆಯ ಸಮಾಧಿ ಪತ್ತೆಹಚ್ಚಲು ಮಲೇಷ್ಯಾಗೆ ಹೋದ ಮಗ; ಸಮಾಧಿ ಕಂಡು ಪುತ್ರ ಮಾಡಿದ್ದೇನು?
ತಿರುನಲ್ವೇಲಿ ಜಿಲ್ಲೆಯ ವೆಂಕಡಂಪಟ್ಟಿ ಗ್ರಾಮದ ಕಾರ್ಯಕರ್ತರಾಗಿರುವ ತಿರುಮಾರನ್ ಗೂಗಲ್ ಸರ್ಚ್‌ನಿಂದ ಸಿಕ್ಕಿದ ಮಾಹಿತಿ ಪ್ರಕಾರ, ಈಗ ತನ್ನ ತಂದೆಯ ಸಮಾಧಿಯನ್ನು ಹುಡುಕುವ ಅನ್ವೇಷಣೆಗೆ ಹೊರಟಿದ್ದಾರೆ.

ಕವಲು ದಾರಿಯಲ್ಲಿ ಚೀನಾದ ಸಾಫ್ಟ್ ಟಾರ್ಗೆಟ್ ಮಲೇಶಿಯಾ! (ಹಣಕ್ಲಾಸು)
ಹಣಕ್ಲಾಸು-329-ರಂಗಸ್ವಾಮಿ ಮೂಕನಹಳ್ಳಿ

ಮಲೇಷ್ಯಾದಿಂದ ತೇಜಸ್ ಯುದ್ಧ ವಿಮಾನ ಖರೀದಿ? ಕೌಲಾಲಂಪುರದಲ್ಲಿ ಕಚೇರಿ ತೆರೆಯಲು ಆರ್ ಎಂಎಎಫ್ ಜತೆ ಎಚ್ಎಎಲ್ ಒಪ್ಪಂದ
ಭಾರತದ ತೇಜಸ್ ಲಘು ಯುದ್ಧ ವಿಮಾನಗಳಿಗೆ ಭಾರೀ ಬೇಡಿಕೆ ಬಂದಿದ್ದು, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(ಎಚ್ಎಲ್) ಕೌಲಾಲಂಪುರದಲ್ಲಿ(ಮಲೇಷ್ಯಾ) ತನ್ನ ಕಚೇರಿಯನ್ನು ತೆರೆಯುವ ಒಪ್ಪಂದಕ್ಕೆ ಸಹಿ ಹಾಕಿದೆ.

ಮಲೇಷ್ಯಾದಲ್ಲಿ ನಿರಾಶ್ರಿತರ ಸಬಲೀಕರಣಕ್ಕೆ ತನ್ನ ತಾಂತ್ರಿಕ ಜ್ಞಾನ ಹಂಚಿಕೊಂಡ ಬೆಂಗಳೂರು ವಿದ್ಯಾರ್ಥಿ
ಕೆನಡಿಯನ್ ಇಂಟರ್‌ನ್ಯಾಷನಲ್ ಸ್ಕೂಲ್(ಸಿಐಎಸ್)ನ 11ನೇ ತರಗತಿಯ ವಿದ್ಯಾರ್ಥಿ ರೋಹನ್ ಜೇಕಬ್ ಅವರ ತಾಯಿಯು ಮಲೇಷಿಯಾದ ನಿರಾಶ್ರಿತರ ಕೇಂದ್ರಕ್ಕೆ ಸ್ವಯಂಸೇವಕ ಆನ್‌ಲೈನ್ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ.

