ರಾಜ್ಯಕೊಡಗು: ಮಲ್ದಾರೆ ಅರಣ್ಯ ಪ್ರದೇಶದಲ್ಲಿ ಕಾಳ್ಗಿಚ್ಚು, ನೂರಾರು ಹಾವುಗಳು ಸುಟ್ಟು ಭಸ್ಮ
ಕೊಡಗು ಜಿಲ್ಲೆ ವಿರಾಜಪೇಟೆ ಹಾಗೂ ಕುಶಾಲನಗರ ಅರಣ್ಯ ವಲಯದ ಮಲ್ದಾರೆ ಅರಣ್ಯ ವ್ಯಾಪ್ತಿಯಲ್ಲಿ ಕಾಳ್ಗಿಚ್ಚು ಕಾಣಿಸಿಕೊಂಡಿದ್ದು ಇಲಾಖೆಯ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದರೂ ಸುಮಾರು 15 ಎಕರೆ ಅರಣ್ಯ ಸುಟ್ಟು ಹೋಗಿದೆ ಎಂದು ವರದಿಯಾಗಿದೆ.