ವಿದೇಶಮಾಲ್ಡೀವ್ಸ್ ಸಂಸತ್ ಚುನಾವಣೆ: ಚೀನಾ ಬೆಂಬಲಿತ ಮುಯಿಝಗೆ ಭರ್ಜರಿ ಗೆಲುವು, ಭಾರತದ ಪರ MDPಗೆ ಹೀನಾಯ ಸೋಲು!
ಮಾಲ್ಡೀವ್ಸ್ನ ಸಂಸತ್ತಿನ ಮಜ್ಲಿಸ್ಗೆ ನಡೆದ ಚುನಾವಣೆಯಲ್ಲಿ ಚೀನಾ ಪರ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಪಕ್ಷ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ (ಪಿಎನ್ಸಿ) ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ.