ವಿದೇಶಭಾರತ ವಿರೋಧಿ ಮನಸ್ಥಿತಿ: ಮಾಲ್ಡೀವ್ಸ್ ಸಂಸತ್ತಿನಲ್ಲಿ ಅಧ್ಯಕ್ಷ ಮುಯಿಝು ಪಕ್ಷದ ಸಂಸದರಿಗೆ ಥಳಿತ, ವಿಡಿಯೋ ವೈರಲ್!
ಸಂಸತ್ತಿನಲ್ಲಿ ಆಗಾಗ ವಾದ-ವಿವಾದಗಳು ನಡೆಯುತ್ತಲೇ ಇರುತ್ತವೆ. ಆದರೆ ಮಾಲ್ಡೀವ್ಸ್ನ ಸಂಸತ್ತಿನಲ್ಲಿ ನಡೆದಿರುವ ಘಟನೆಯೇ ಅಚ್ಚರಿ ಮೂಡಿಸಿದೆ. ಇಲ್ಲಿ ಸಂಸತ್ತಿನಲ್ಲಿ ಹೊಡೆದಾಟ, ಬಡೆದಾಟ ನಡೆದಿದ್ದು ಮಾತ್ರವಲ್ಲದೆ ಸಂಸದರು ಒಬ್ಬರನ್ನೊಬ್ಬರು ಎತ್ತಿಕೊಂಡು ನೆಲದ ಮೇಲೆ ಕುಕ್ಕಿದ್ದಾರೆ.