ವಿದೇಶಮಾಲ್ಡೀವ್ಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಚೀನಾ ಪರ ಒಲವಿರುವ ಮೊಹಮ್ಮದ್ ಮುಯಿಜ್ಜುಗೆ ಗೆಲುವು
ಮಾಲ್ಡೀವ್ಸ್ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ವಿರೋಧ ಪಕ್ಷದ ಪ್ರೋಗ್ರೆಸ್ಸಿವ್ ಪಾರ್ಟಿ ಆಫ್ ಮಾಲ್ಡೀವ್ಸ್ (ಪಿಪಿಎಂ) ಅಭ್ಯರ್ಥಿ ಡಾ.ಮಹಮ್ಮದ್ ಮುಯಿಝು ಗೆಲುವು ಸಾಧಿಸಿದ್ದಾರೆ. ಕಠಿಣ ಸ್ಪರ್ಧೆಯಲ್ಲಿ ಹಾಲಿ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರನ್ನು ಮುಯಿಝು ಸೋಲಿಸಿದ್ದಾರೆ.