Male

'Homemaker ಪದ ಪುರುಷ ಮತ್ತು ಮಹಿಳೆ ಇಬ್ಬರಿಗೂ ಅನ್ವಯ, ಅದು ಲಿಂಗ ತಟಸ್ಥ': ಹೈಕೋರ್ಟ್
ನ್ಯಾಯಮೂರ್ತಿ ಚಿಲ್ಲಕುರ್ ಸುಮಲತಾ ಅವರು ಈ ಆದೇಶ ಹೊರಡಿಸಿದ್ದು, ಪಶ್ಚಿಮ ಬಂಗಾಳದ ಪಂಪಾಲಾಲ್ ಅವರು 2018ರಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಭಾಗಶಃ ಅಂಗೀಕರಿಸಿದ್ದಾರೆ.

ಮಾಲ್ಡೀವ್ಸ್ ಭಾರತಕ್ಕೆ ಪ್ರಮುಖ ಪಾಲುದಾರ ರಾಷ್ಟ್ರ, ಸಂಬಂಧ ಉತ್ತಮಗೊಳಿಸಲು ಎಲ್ಲ ಪ್ರಯತ್ನ: S Jaishankar
ಮಾಲ್ದೀವ್ಸ್‌ನಲ್ಲಿ ಸುಮಾರು 27 ಸಾವಿರ ಭಾರತೀಯರು ಇದ್ದು, ಇವರು ಹೆಚ್ಚಾಗಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇನ್ನೂ ಕೆಲವರು ನಿರ್ಮಾಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ.

'ಏರ್ ಲಿಫ್ಟ್ ಗೆ ಭಾರತದ ವಿಮಾನ ಬೇಡ': ಮಾಲ್ಡೀವ್ಸ್ ಅಧ್ಯಕ್ಷರ ಹಠಮಾರಿತನಕ್ಕೆ 14 ವರ್ಷದ ಬಾಲಕ ಬಲಿ
ಭಾರತ ಮತ್ತು ಮಾಲ್ಡೀವ್ಸ್ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ತಾರಕಕ್ಕೇರಿರುವಂತೆಯೇ ಮಾಲ್ಡೀವ್ಸ್ ಅಧ್ಯಕ್ಷರ ಹಠಮಾರಿತನಕ್ಕೆ 14 ವರ್ಷದ ಬಾಲಕ ಬಲಿಯಾಗಿರುವ ಘಟನೆ ವರದಿಯಾಗಿದೆ.

ಮಾಲ್ಡೀವ್ಸ್ ರಾಜಧಾನಿ ಮಾಲೆ ತಲುಪಿದ ಪ್ರಧಾನಿ ನರೇಂದ್ರ ಮೋದಿಗೆ ಭವ್ಯ ಸ್ವಾಗತ
ಎರಡು ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಪ್ರವಾಸದ ಮೊದಲ ಚರಣದಲ್ಲಿ ಮಾಲ್ಡೀವ್ಸ್ ರಾಜಧಾನಿ ಮಾಲೆ ತಲುಪಿದ್ದಾರೆ.

ಕರ್ನಾಟಕ: ಸಂತಾನಹರಣ ಶಸ್ತ್ರಚಿಕಿತ್ಸೆಗೆ ಪುರುಷರ ನಿರಾಸಕ್ತಿ
ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನವೆಂಬರ್ 21ರಿಂದ ಡಿಸೆಂಬರ್ ನಾಲ್ಕರವರೆಗೂ ಎರಡು ಹಂತಗಳಲ್ಲಿ ಸಂತಾನಹರಣ ಚಿಕಿತ್ಸೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗಿದೆ

2186 ಇಸವಿಯವರೆಗೆ ಮಹಿಳೆ-ಪುರುಷರ ಮಧ್ಯೆ ಆರ್ಥಿಕ ಸಮಾನತೆ ಅಸಾಧ್ಯ!
ಕೆಲಸದ ಸ್ಥಳದಲ್ಲಿ, ವೇತನದಲ್ಲಿ ಮಹಿಳೆ ಮತ್ತು ಪುರುಷರ ನಡುವಿನ ಲಿಂಗ ತಾರತಮ್ಯವನ್ನು ಹೋಗಲಾಡಿಸಿ...

ಹುಡುಗಿಯರು ಹೀಗೆ ಸಾಧನೆ ಮುಂದುವರಿಸಿದರೆ ಪುರುಷರು ಮೀಸಲಾತಿಗೆ ಪ್ರತಿಭಟನೆ ಮಾಡಬೇಕಾಗಿಬರಬಹುದು: ಪ್ರಧಾನಿ
ಜಿಮ್ನಾಸ್ಟಿಕ್ ಮಹಿಳಾ ವಿಭಾಗದಲ್ಲಿ ಒಲಿಂಪಿಕ್ ಪಂದ್ಯಕ್ಕೆ ಆಯ್ಕೆಯಾದ ದೀಪಾ ಕರ್ಮಕರ್ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ ಪ್ರಧಾನ ಮಂತ್ರಿ ...

ಮತ್ತದೇ ಮಳೆ, ಅದೆ ಕಥೆ, ಅದೆ ಏಕತಾನತೆ
ಕಾದ ನೆಲಕ್ಕೆ ಎಂದೋ ಒಂದು ದಿನ ಮಳೆಯ ಸಿಂಚನವಾದಾಗ ಮನಸ್ಸು ಉಲ್ಲಸಿತವಾಗುತ್ತದೆ. ಆದರೆ ಅದೇ ಮಳೆ ವಾರಾನುಗಟ್ಟಲೆ ಹಿಡಿಯಿತು ಎಂದುಕೊಳ್ಳಿ, ಆಗ ಏಕತಾನತೆ, ಬೇಸರಗಳು ಎಗ್ಗಿಲ್ಲದೆ ನಿಮ್ಮನ್ನು

ಶುಕ್ರವಾರ 'ಮಳೆ'ಯ ಜೊತೆ ಪ್ರಣಯ
ಬಿಡುಗಡೆಗೆ ಸಾಕಷ್ಟು ತಡವಾಗಿದ್ದರೂ, ಬಹುಷಃ ಇದೇ ರಮ್ಯ ಸಮಯವಿರಬೇಕು. ಕರ್ನಾಟಕದಾದ್ಯಂತ ಸುರಿಯುತ್ತಿರುವ ಮಳೆಯಲ್ಲಿ ಬೆಳ್ಳಿ ತೆರೆಯಲ್ಲಿ

