Male Mahadeshwara temple

ಚಾಮರಾಜನಗರ: ಹಳ್ಳಕ್ಕೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್, 25 ಮಂದಿಗೆ ಗಾಯ
ಕೆಎಸ್‌ಆರ್‌ಟಿಸಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಪರಿಣಾಮ ಬಸ್ ನಲ್ಲಿದ್ದ ಪ್ರಯಾಣಿಕರ ಪೈಕಿ 25 ಮಂದಿ ಗಾಯಗೊಂಡ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಉಘೇ ಮಾದೇಶ್ವರ: ಸಿಬ್ಬಂದಿ ಎಡವಟ್ಟಿನಿಂದ ಭಕ್ತನ ಬಾಯಿಗೆ ಬಂದು ಬಿತ್ತು 'ಲಡ್ಡು'; ಪ್ರಸಾದದ ಜೊತೆಗೆ ಕೈ ಸೇರಿತು ಎರಡು ಲಕ್ಷ ರು. ದುಡ್ಡು!
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನಲ್ಲಿರುವ ಮಲೆಮಹದೇಶ್ವರ ಬೆಟ್ಟಕ್ಕೆ ದಿನಾಲೂ ಸಾವಿರಾರು ಭಕ್ತರು ಬರುತ್ತಾರೆ. ಅದರಲ್ಲೂ ಅಮಾವಾಸ್ಯೆ ದಿನದಂದು ಲಕ್ಷಾಂತರ ಭಕ್ತರು ಮಾದಪ್ಪನ ಸನ್ನಿಧಾನಕ್ಕೆ ಆಗಮಿಸಿದ್ದರು.

ಮಲೆ ಮಹದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿಎಂ ಬಸವರಾಜ ಬೊಮ್ಮಾಯಿ
ದಕ್ಷಿಣ ಕರ್ನಾಟಕದ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ದವಾಗಿರುವುದಾಗಿ ಮಲೆ ಮಹದೇಶ್ಬರ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕೊರೋನಾ ಕರಿಛಾಯೆ: ಸೆ.16ರಿಂದ ಮೂರು ದಿನ ಮಾದಪ್ಪನ ದರ್ಶನಕ್ಕಿಲ್ಲ ಅವಕಾಶ
ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ಇದೇ 16ರಿಂದ 18ರವರೆಗೆ ಮಲೆ ಮಹದೇಶ್ವರ ದೇಗುಲಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಆದೇಶ ಹೊರಡಿಸಿದ್ದಾರೆ.

ಜೂನ್ 19 ರಿಂದ 21 ರವರೆಗೆ ಮಲೆ ಮಹದೇಶ್ವರ ಬೆಟ್ಟ ದೇವಾಲಯಕ್ಕೆ ಭಕ್ತಾದಿಗಳ ಪ್ರವೇಶ ನಿಷೇಧ: ಜಿಲ್ಲಾಧಿಕಾರಿ ಆದೇಶ
ಕೋವಿಡ್-19 ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ದೇವಾಲಯಕ್ಕೆ ಸಾರ್ವಜನಿಕರು ಹಾಗೂ ಭಕ್ತಾಧಿಗಳ ಪ್ರವೇಶವನ್ನು ಜೂನ್ 19 ರಿಂದ 21 ರ ವರೆಗೆ ನಿಷೇಧಿಸಿ ಜಿಲ್ಲಾಧಿಕಾರಿಯವರಾದ ಡಾ.ಎಂ.ಆರ್.ರವಿ ಅವರು ಆದೇಶ ಹೊರಡಿಸಿದ್ದಾರೆ.

ಸಿಎಂ ಹುಟ್ಟುಹಬ್ಬ: ಮಾದಪ್ಪನಿಗೆ ಚಿನ್ನದ ತೇರಿನ ಸೇವೆ ಮಾಡಿಸಿದ ಸಚಿವ ಮಾಧುಸ್ವಾಮಿ!
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹುಟ್ಟುಹಬ್ಬದ ಹಿನ್ನೆಲೆ ಕಾನೂನು ಸಚಿವ ಮಾಧುಸ್ವಾಮಿ ಮಲೆಮಹದೇಶ್ವರ ಬೆಟ್ಟದಲ್ಲಿ ಚಿನ್ನದ ತೇರಿನ ಸೇವೆ ಮಾಡಿಸಿದ್ದಾರೆ.

ಮಲೆಮಹಾದೇಶ್ವರ ಬೆಟ್ಟ: ದೀಪಾವಳಿ ಜಾತ್ರೆಯಲ್ಲಿ ಸಂಗ್ರಹವಾಯ್ತು ಬರೋಬ್ಬರಿ 1.71 ಕೋಟಿ ಕಾಣಿಕೆ
ಶ್ರೀಕ್ಷೇತ್ರದಲ್ಲಿ ನಡೆಯುವ ದೀಪಾವಳಿ ಜಾತ್ರೆಗಳಲ್ಲೇ ಸಂಗ್ರಹವಾಗಿರುವ ಅತಿ ಹೆಚ್ಚಿನ ಕಾಣಿಕೆ ಇದಾಗಿದೆ. ಶಿವರಾತ್ರಿ ಜಾತ್ರೆಯಲ್ಲಿ 2 ಕೋಟಿ ರೂ., ಯುಗಾದಿ ಜಾತ್ರೆಯಲ್ಲಿ 1.95 ಕೋಟಿ ರೂ.,ಕಾಣಿಕೆ ಸಂಗ್ರಹದ ದಾಖಲೆ ಹೊಂದಿದ್ದು ದೀಪಾವಳಿ ಜಾತ್ರೆಯಲ್ಲಿ ಇದೇ ಹೆಚ್ಚಿನ ಸಂಗ್ರಹ ಮೊತ್ತವಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾವೇರಿ ವಿವಾದ: ಸರ್ಕಾರದ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ
ತಮಿಳುನಾಡಿಗೆ ನೀರು ಬಿಡದಂತೆ ಸರ್ಕಾರ ಕೈಗೊಂಡ ನಿರ್ಧಾರ ಸರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ...

