ರಾಜ್ಯಕಾಂಗ್ರೆಸ್ ನಾಯಕ ಮಾಲೀಕಯ್ಯ ಗುತ್ತೇದಾರ್'ಗೆ ಬ್ಲ್ಯಾಕ್ಮೇಲ್: 20 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ದಂಪತಿಗಳ ಬಂಧನ
ಹಲವು ವರ್ಷಗಳಿಂದ ಕಾಂಗ್ರೆಸ್ನಲ್ಲಿ ಸಕ್ರಿಯವಾಗಿದ್ದ ಮಂಜುಳಾ, ಜಿಲ್ಲೆಯ ಮಹಮ್ಮದ್ ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಾಗಿದ್ದಳು. ಪಕ್ಷದಲ್ಲಿದ್ದ ಕಾರಣ ಮಾಲೀಕಯ್ಯಗೆ ಆಕೆಯ ಪರಿಚಯವಾಗಿತ್ತು.