Mall of Asia

ಮಾಲ್ ಆಫ್ ಏಷ್ಯಾ ಪ್ರಕರಣ: ಸಂಚಾರ ಸಮಸ್ಯೆ ಪರಿಹಾರಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಹೈಕೋರ್ಟ್‌ಗೆ ಪೊಲೀಸರ ಮಾಹಿತಿ
ಫೀನಿಕ್ಸ್ ಮಾಲ್ ಆಫ್ ಏಷ್ಯಾಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳು, ಮುಖ್ಯವಾಗಿ ಸಂಚಾರ ದಟ್ಟಣೆ ಮತ್ತು ಶಬ್ದ ಮಾಲಿನ್ಯವನ್ನು ಪರಿಹರಿಸಲು ನಡೆಸಿದ ಚರ್ಚೆ ಕುರಿತ ಮಾಹಿತಿಯನ್ನು ಹೈಕೋರ್ಟ್‌ಗೆ ನಗರ ಪೊಲೀಸರು ಶುಕ್ರವಾರ ನೀಡಿದರು.

ಮಾಲ್ ಆಫ್ ಏಷ್ಯಾ ವಿರುದ್ಧ ದೂರುಗಳ ಸುರಿಮಳೆ: ಮಾಲಿನ್ಯ ಮಟ್ಟ ಪರಿಶೀಲನೆಗೆ ಕೆಎಸ್‌ಪಿಸಿಬಿ ಮುಂದು!
ಸ್ಥಳೀಯರ ದೂರು ಹಾಗೂ ಪೊಲೀಸರ ಮನವಿ ಮೇರೆಗೆ ಬಳ್ಳಾರಿ ರಸ್ತೆಯಲ್ಲಿರುವ ಫೀನಿಕ್ಸ್ ಮಾಲ್ ಆಫ್ ಏಷ್ಯಾ ಬಳ್ಳಾರಿ ರಸ್ತೆಯಲ್ಲಿರುವ ಫೀನಿಕ್ಸ್ ಮಾಲ್ ಆಫ್ ಏಷ್ಯಾ ಮೇಲ್ವಿಚಾರಣೆ ಮಾಡಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಮುಂದಾಗಿದೆ.

ಮಾಲ್ ಆಫ್ ಏಷ್ಯಾ ಪ್ರಕರಣ: ಮಧ್ಯಂತರ ಆದೇಶ ಜ.5ರವರೆಗೆ ವಿಸ್ತರಿಸಿದ ಹೈಕೋರ್ಟ್
ಮಾಲ್ ಆಫ್ ಏಷ್ಯಾ ಪ್ರಕರಣ ಸಂಬಂಧ ಡಿಸೆಂಬರ್ 31ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ಜನವರಿ 5ರವರೆಗೆ ವಿಸ್ತರಿಸಿದೆ,

ಟ್ರಾಫಿಕ್ ಸಮಸ್ಯೆ: ಮುಂದಿನ ವಿಚಾರಣೆಯವರೆಗೆ ಮಾಲ್ ಆಫ್ ಏಷ್ಯಾ ವಿರುದ್ಧ ಕ್ರಮಕ್ಕೆ ಮುಂದಾಗದಂತೆ ಹೈಕೋರ್ಟ್ ಸೂಚನೆ
ಟ್ರಾಫಿಕ್ ಸಮಸ್ಯೆ ಹಿನ್ನಲೆಯಲ್ಲಿ ಪೊಲೀಸರಿಂದ ಸಾರ್ವಜನಿಕ ನಿರ್ಬಂಧ ಕ್ರಮ ಎದುರಿಸಿದ್ದ ಮಾಲ್ ಆಫ್ ಏಷ್ಯಾ ವಿರುದ್ಧ ಮುಂದಿನ ವಿಚಾರಣೆಯವರೆಗೆ ಕ್ರಮಕ್ಕೆ ಮುಂದಾಗದಂತೆಸ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.

ಬೆಂಗಳೂರು: ಜನವರಿ 15ರವರೆಗೆ ಮಾಲ್ ಆಫ್ ಏಷ್ಯಾ ಬಂದ್
ಯಲಹಂಕ ಹೋಬಳಿ ಬ್ಯಾಟರಾಯನಪುರದ (ಬಳ್ಳಾರಿ ರಸ್ತೆ) ಮಾಲ್ ಆಫ್ ಏಷ್ಯಾವನ್ನು ಜನವರಿ 15ರವರೆಗೆ ಬಂದ್ ಮಾಡುವಂತೆ ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.

