ಕೇರಳ ವಿಮಾನ ಅಪಘಾತ ಸಂದರ್ಭದಲ್ಲಿ ಮಲ್ಲಪುರಂ ಜನರು ತೋರಿದ ಕರುಣೆ ಹಾಗೂ ಮಾನವೀಯತೆಯನ್ನು ಏರ್ ಇಂಡಿಯಾ ಎಕ್ಸ್ ಪ್ರೆಸ್ ಸಂಸ್ಥೆ ಸ್ಮರಿಸಿದೆ.