ರಾಜ್ಯಮೆಜೆಸ್ಟಿಕ್-ಮಲ್ಲೇಶ್ವರ ರಸ್ತೆ 3 ತಿಂಗಳು ಬಂದ್: ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ
ಮೊದಲು ಮೆಜೆಸ್ಟಿಕ್ನಿಂದ ಮಂತ್ರಿಮಾಲ್ ಮಾರ್ಗವಾಗಿ ಕೇವಲ 10 ನಿಮಿಷದಲ್ಲಿ ಮಲ್ಲೇಶ್ವರಂ ಪ್ರವೇಶ ಮಾಡಬಹುದಿತ್ತು. ಆದರೆ ರಸ್ತೆ ಬಂದ್ ಆಗಿರುವ ಕಾರಣ ಪೀಕ್ ಅವಧಿಯಲ್ಲಿ ಮಲ್ಲೇಶ್ವರಂಗೆ ಬರಲು ಕನಿಷ್ಠ 30 ರಿಂದ 1 ಗಂಟೆ ಸಮಯ ಬೇಕಾಗಿದೆ.