malleshwaram

ಫಾರ್ಮ್-7 ದುರ್ಬಳಕೆ ಆರೋಪ; BJP ಬೂತ್ ಏಜೆಂಟ್ ವಿರುದ್ಧ FIR ದಾಖಲು..!
ಈ ಅರ್ಜಿಗಳ ಪೈಕಿ ಹಲವು ಅರ್ಜಿಗಳಲ್ಲಿ ಸುಳ್ಳು ಮಾಹಿತಿ ನೀಡಲಾಗಿದೆ. ಸಂಬಂಧಪಟ್ಟ ಮತದಾರರು ಇನ್ನೂ ಅದೇ ಕ್ಷೇತ್ರದಲ್ಲೇ ವಾಸಿಸುತ್ತಿದ್ದಾರೆ. ನಿರ್ದಿಷ್ಟ ಸಮುದಾಯದ ಪ್ರಾಬಲ್ಯವಿರುವ ಮತಗಟ್ಟೆಗಳನ್ನು ಗುರಿಯಾಗಿಸಿಕೊಳ್ಳಲಾಗಿದೆ.

ಪಾದಚಾರಿ ಒತ್ತುವರಿ ತೆರವು ಕಾರ್ಯಾಚರಣೆ: ಶಿವಾಜಿನಗರಕ್ಕೊಂದು, ಮಲ್ಲೇಶ್ವರಂಗೊಂದು ಕಾನೂನಾ?
ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ಮಾತಿಗೆ ಶಿವಾಜಿನಗರದಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ. ಕಾಂಗ್ರೆಸ್ ಶಾಸಕರೇ ಇರುವ ಶಿವಾಜಿನಗರದಲ್ಲಿ ಎಂದಿನಂತೆಯೇ ಫುಟ್ಪಾತ್ನಲ್ಲಿ ಎಗ್ಗಿಲ್ಲದೆ ಬೀದಿ ವ್ಯಾಪಾರ ನಡೆಯುತ್ತಿದೆ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ರಾಜ್ಯ ಬಿಜೆಪಿ ಕಚೇರಿ ಮೇಲೆ ಉಗ್ರರ ಕೆಂಗಣ್ಣು, ಭದ್ರತೆ ಮತ್ತಷ್ಟು ಹೆಚ್ಚಳ
ಗೃಹ ಇಲಾಖೆ ಸೂಚನೆ ಮೇರೆಗೆ ಮಲ್ಲೇಶ್ವರ ಬಿಜೆಪಿ ಕಚೇರಿಗೆ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ. ನಗರದಲ್ಲಿರುವ ಬಿಜೆಪಿ ಕಚೇರಪಿಗೆ ಮೆಟಲ್ ಡಿಟೆಕ್ಟರ್, ಬಿಗಿ ತಪಾಸಣೆ, ಹೆಚ್ಚುವರಿಯಾಗಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ಬೆಂಗಳೂರಿನ ಮಲ್ಲೇಶ್ವರದಲ್ಲಿ 1.11 ಕೋಟಿ ರೂ ವೆಚ್ಚದಲ್ಲಿ ರಾಜೀವ್ ಗಾಂಧಿ ಪ್ರತಿಮೆ ಸ್ಥಾಪನೆ!
ನಗರದ ಹೃದಯ ಭಾಗದಲ್ಲಿರುವ ಮಲ್ಲೇಶ್ವರದ ಮಂತ್ರಿ ಸ್ಕ್ವೇರ್ ಮೆಟ್ರೋ ನಿಲ್ದಾಣದ ಬಳಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಕಂಚಿನ ಪ್ರತಿಮೆ ಅಂದಾಜು 1.11 ಕೋಟಿ ರೂಪಾಯಿ ವೆಚ್ಚದಲ್ಲಿ ತಲೆಯೆತ್ತಲಿದೆ.

ಕಂಬಳ ಯಶಸ್ಸು ಬಳಿಕ ಕಡಲೆಕಾಯಿ ಪರಿಷೆಗೆ ಬೆಂಗಳೂರು ಸಜ್ಜು!
ಕಂಬಳ ಯಶಸ್ಸಿನ ಬಳಿಕ ಸಿಲಿಕಾನ್ ಸಿಟಿ ಮತ್ತೊಂದು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಸಜ್ಜುಗೊಳ್ಳುತ್ತಿದೆ. ಡಿಸೆಂಬರ್ 2-4 ರವರೆಗೆ ಮಲ್ಲೇಶ್ವರಂನಲ್ಲಿ ಮತ್ತು ಡಿಸೆಂಬರ್ 11-13 ರವರೆಗೆ ಬಸವನಗುಡಿಯಲ್ಲಿ ಪ್ರಸಕ್ತ ಸಾಲಿನ ಕಡಲೆಕಾಯಿ ಪರಿಷೆಯನ್ನು ವೈಭವದಿಂದ ಆಚರಿಸಲು ನಿರ್ಧರಿಸಲಾಗಿದೆ.

ಬೆಂಗಳೂರು: ದೇಶದಲ್ಲಿಯೇ ಮೊದಲ ‘ಭೂಗತ ವಿದ್ಯುತ್ ಟ್ರಾನ್ಸ್ಫಾರ್ಮರ್’ ಕೇಂದ್ರ ಮಲ್ಲೇಶ್ವರಂನಲ್ಲಿ ಸ್ಥಾಪನೆ
ಭಾರತದಲ್ಲಿ ಮೊದಲ ಬಾರಿಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಬೆಂಗಳೂರಿನ ಮಲ್ಲೇಶ್ವರಂ ವಾರ್ಡ್ನಲ್ಲಿ ಫುಟ್ಪಾತ್ ಅಡಿಯಲ್ಲಿ ಟ್ರಾನ್ಸ್ಫಾರ್ಮರ್ ಸೆಂಟರ್ ಕೇಂದ್ರ ಸ್ಥಾಪಿಸಿದೆ.

ಬೆಂಗಳೂರು: ಚಿಂದಿ ಆಯುವವರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ
ಚಿಂದಿ ಆಯುವ ಇಬ್ಬರು ಪಾನಮತ್ತ ವ್ಯಕ್ತಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಲ್ಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.

ಬೆಂಗಳೂರಿನಲ್ಲಿ ವಿರಾಟ್ ಕೊಹ್ಲಿ-ಅನುಷ್ಕಾ: ಶ್ರೀಸಾಗರ್ ಹೋಟೆಲ್ನಲ್ಲಿ ದೋಸೆ ಸವಿದ ವಿರುಷ್ಕಾ
ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ ಅವರು ಶನಿವಾರ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸುತ್ತಾಡಿದ್ದು, ಮಲ್ಲೇಶ್ವರಂ ನಲ್ಲಿರುವ ಶ್ರೀ ಸಾಗರ್ ಹೋಟೆಲ್ ನಲ್ಲಿ ದೋಸೆ ಸವಿದಿದ್ದಾರೆ.

ಅಪಾರ್ಟ್ಮೆಂಟ್ ನಿವಾಸಿಗಳ ಭೇಟಿ ಮಾಡಿದ ಸಚಿವ ಅಶ್ವತ್ಥ್ ನಾರಾಯಣ್, ಬಿಜೆಪಿಗೆ ಮತ ಹಾಕುವಂತೆ ಮನವಿ
ಸಲಾರ್ಪುರಿಯಾ, ಎಂಬಸಿ, ಬ್ರಿಗೇಡ್ ರೀಜೆನ್ಸಿ ಮತ್ತು ಶಶಿಕಿರಣ್ ಅಪಾರ್ಟ್ಮೆಂಟ್ಗಳ ನಿವಾಸಿಗಳನ್ನು ಭೇಟಿ ಮಾಡಿದ ಉನ್ನತ ಶಿಕ್ಷಣ ಸಚಿವ ಹಾಗೂ ಮಲ್ಲೇಶ್ವರಂ ಶಾಸಕ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು, ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿಕೊಂಡರು.

