ರಾಜ್ಯಗಣೇಶೋತ್ಸವ: ಸಮರ್ಪಕ ಸಿದ್ಧತೆ, ಮುಂಜಾಗ್ರತೆಗೆ ಸಚಿವ ಅಶ್ವತ್ಥ ನಾರಾಯಣ ಸೂಚನೆ
ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಸ್ಯಾಂಕಿ ಕೆರೆ ಪರಿಸರದಲ್ಲಿ ನೂಕುನುಗ್ಗಲು ಉಂಟಾಗುತ್ತದೆ. ಇದನ್ನು ತಡೆಯಲು ಮೊದಲ ಮೂರು ದಿನ ಭಾಷ್ಯಂ ವೃತ್ತದಿಂದ ಸ್ಯಾಂಕಿ ಕೆರೆಯ ಕಡೆಗೆ ಏಕಮುಖ ಸಂಚಾರ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.